Skip to contentಹಲವು ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಪಕ್ಷದ ಮುಂದಿನ ಚುನಾವಣಾ ತಯಾರಿಗಳ ಕುರಿತು ಮಾತನಾಡಿದರು. ಸಭೆಯಲ್ಲಿ ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು.
- Home
- Blog
- ಹಲವು ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಪಕ್ಷದ ಮುಂದಿನ ಚುನಾವಣಾ ತಯಾರಿಗಳ ಕುರಿತು ಮಾತನಾಡಿದರು. ಸಭೆಯಲ್ಲಿ ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು.

15
Nov