12
Jul

ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ ರಾಮಜಾನ್ ಕಡಿವಾಳ ಮತ್ತು ರಿಯಾಜ್ ಕಡಂಬು, ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹ್ಮದ್ ಅವರುಗಳನ್ನೊಳಗೊಂಡ ನಿಯೋಗವು ಭೇಟಿ ನೀಡಿ, ನಗರದಲ್ಲಿ ಆಯೋಜಿಸಲಾದ ವಿವಿಧ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

Leave A Comment