26
Jul

ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ.

ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ ಹಾಗೂ ಸಮಾನತೆಯ ರಾಷ್ಟ್ರವನ್ನಾಗಿ ರೂಪಿಸಲು ನಾವು ಪ್ರತಿಬದ್ಧರಾಗಿರೋಣ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

Leave A Comment