“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ”
ಈ ಮಹಾನ್ ದಿನದ ಸಂದರ್ಭದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಗೌರವದಿಂದ ನೆನಪಿಸೋಣ. ಅವರ ಕನಸುಗಳ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ, ನ್ಯಾಯ, ಸಮಾನತೆ, ಏಕತೆ ಮತ್ತು ಪ್ರಗತಿಯ ದಾರಿಯಲ್ಲಿ ಸಾಗೋಣ. ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ –
Let’s Protect the Freedom, Save the Nation.
~ರಮಜಾನ ಕಡಿವಾಲ,
ರಾಜ್ಯ ಕಾರ್ಯದರ್ಶಿ, SDPI Karnataka