79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಕಛೇರಿ ಮುಂಭಾಗ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷದ ಜಿಲ್ಲಾ, ವಿಧಾನಸಭಾ ಕ್ಷೇತ್ರ ನಾಯಕರು ಉಪಸ್ಥಿತರಿದ್ದರು.