ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಯವರ ಮರಣದ ಸುದ್ದಿ ಅತೀವ ನೋವುಂಟು ಮಾಡಿದೆ.
ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಗೆ ಮತ್ತು ಕರ್ತವ್ಯ ನಿಷ್ಠತೆಗೆ ಹೆಸರುವಾಸಿಯಾಗಿದ್ದರು,ಮಹಾಂತೇಶ್ ರವರ ಅಗಲುವಿಕೆಯಿಂದ ರಾಜ್ಯವು, ಪ್ರಾಮಾಣಿಕ, ಹಿರಿಯ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದೆ ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.
: ಸಂತಾಪ ಸೂಚಿಸಿದವರು :
~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ
