SDPI Karnataka
SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ ತಲುಪಲಿದೆ. ಈ ಹೋರಾಟ ಜನರ ಪರವಾಗಿ SDPI ನಡೆಸುತ್ತಿದೆ ಮತ್ತು ಜನರೊಂದಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತಿದೆ.
~ಅಂಗಡಿ ಚಂದ್ರು,
ರಾಜ್ಯ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ
