13
Jan

ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ ಬೆಂಗಳೂರು ಇದರ ಪ್ರಾಂಶುಪಾಲರೂ ಆಗಿದ್ದ ಹಜರತ್ ಮೌಲಾನ ಸಗೀರ್ ಅಹ್ಮದ್ ರಾಶಾದಿ ನಿಧನ ಹೊಂದಿದರು. ಇನ್ನಾ ಅಲ್ಲಾಹಿ ವ ಇನ್ನಾ ಇಲೈಹಿ ರಾಜೀವೂನ್, ಅವರ ಅಂತಿಮ ದರ್ಶನ ಪಡೆದು, ಅವರ ಪರಲೋಕ ವಿಜಯಕ್ಕಾಗಿ ಪ್ರಾರ್ಥಿಸಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆವು. ಮುಂತಾದ ಮುಖಂಡರು ಹಾಜರಿದ್ದರು.

Previous Post

Leave A Comment