07
Mar

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮಹಾದ್ರೋಹ ಮಾಡಲಾಗಿದೆ.

-ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

Leave A Comment