admin

SDPI ಸಾಮಾಜಿಕ ನ್ಯಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ ಡಿಸೆಂಬರ್ 6 ರಿಂದ 11 ರ ವರೆಗೆ SDPIKarnataka #ChaloBelagavi #AmbedkarJadha

1 year ago

SDPI DEMANDING SOCIAL JUSTICE

CHALO BELGAUM AMBEDKAR JATHA From 6 to 11 December 2023 SDPIKarnataka #ChaloBelgaum #AmbedkarJatha

1 year ago

SDPI ಸಾಮಾಜಿಕ ನ್ಯಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ ಡಿಸೆಂಬರ್ 6 ರಿಂದ 11 ರ ವರೆಗೆ SDPIKarnataka #BelgaviChalo #AmbedkarJadha

1 year ago

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮ‌ರ್ ಫಾರೂಕ್, ಸಮಿತಿ ಸದಸ್ಯರು ಕಲಂದ‌ರ್,…

1 year ago

ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಡಿ.ಸುಧಾಕ‌ರ್ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಸಮಿತಿ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೆತ್ರ ಸಮಿತಿಯ ಕಾರ್ಯದರ್ಶಿ ನಝೀರ್,ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್. ಮುಸೈಬ್ ಹಾಗೂ ಕ್ಷೇತ್ರ ಸಹ ಕಾರ್ಯದರ್ಶಿ ನೂರ್ ಅಹಮದ್, ಕ್ಷೇತ್ರ ಸಮಿತಿ ಸದಸ್ಯರು…

1 year ago

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಎಸ್‌ಡಿಪಿಐ ಒತ್ತಾಯ

ಜಾಮರಾಜನಗರ, ಡಿ 4, 2023: ಜಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಅಕ್ಸಿಜನ್‌ ದುರಂತದಲ್ಲಿ ಮಡಿದ ಸಂತ್ರಸ್ತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ…

1 year ago

ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆ<br />ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.<br />ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

1 year ago