admin

Dec.06 ಬಾಬರಿ

ಅನ್ಯಾಯಕ್ಕೆ 31 ವರ್ಷ 06 ಡಿಸೆಂಬರ್ 2023ಫ್ಯಾಸಿಸ್ಟ್‌ ವಿರೋಧಿ ದಿನ SDPIKarnataka #6thDecember #AntiFascistDay

1 year ago

Dec.06 Babari

31 Years of Injustice 06 December 2023 Anti Fascist Day SDPIKarnataka #6thDecember #AntiFascistDay

1 year ago

ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು

ದೇಶದ ಜಲ ಗಡಿಗಳನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ನೌಕಾ ಪಡೆಯ ವೀರ ಸೈನಿಕರಿಗೆ ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು,SDPI ಕರ್ನಾಟಕ SDPIKarnataka #HappyIndianNavyDay2023

1 year ago

ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು

ದೇಶದ ಜಲ ಗಡಿಗಳನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ನೌಕಾ ಪಡೆಯ ವೀರ ಸೈನಿಕರಿಗೆ ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು,SDPI ಕರ್ನಾಟಕ SDPIKarnataka #HappyNavyDay2023

1 year ago

ಪತ್ರಿಕಾ ಪ್ರಕಟಣೆ

ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಕರೆಗಳ ಮೂಲ ಮತ್ತು ಉದ್ದೇಶದ ಸಮಗ್ರ ತನಿಖೆಯಾಗಲಿ. ಇಂತಹ ಕರೆಗಳ ಹಿಂದೆ ಯೋಜಿತ ಷಡ್ಯಂತ್ರವಿರುವಂತಿದೆ: ದೇವನೂರು ಪುಟ್ಟನಂಜಯ್ಯ, ರಾಜ್ಯ ಉಪಾಧ್ಯಕ್ಷರು, ಎಸ್‌ಡಿಪಿಐ…

1 year ago

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ಉತ್ತರ ಜಿಲ್ಲೆಯ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕೃಷ್ಣ ಬೈರೇಗೌಡರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.<br />ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾಧ್ಯಕ್ಷ ವಸೀಮ್ ಅಹ್ಮದ್, ಉಪಾಧ್ಯಕ್ಷ ಜಾವೇದ್ ಆಜಮ್, ಕೋಶಾಧಿಕಾರಿ ರಾಶಿದ್ ಅಲಿ, ಪ್ರಧಾನ ಕಾರ್ಯದರ್ಶಿಗಳು ಉಮರ್ ಫಾರೂಕ್ ಮತ್ತು ಶಕೀಲ್ ಬಾಷಾ, ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

1 year ago

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಜಯನಗರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಕೃಷ್ಣಪ್ಪರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್, ಜಿಲ್ಲಾ ಸಮಿತಿ ಸದಸ್ಯ ಸೈಯದ್ ಪಾಷಾ,ನಾಯಂಡಹಳ್ಳಿ ವಾರ್ಡ್ ಕಾರ್ಯದರ್ಶಿ ಜಬೀವುಲ್ಲಾ ಇತರರುಉಪಸ್ಥಿತರಿದ್ದರು.

1 year ago