15
Mar

ಸಂತಾಪಗಳು

ಲಿಯಾಕತ್ ಆಲಿ ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ

13
Mar

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಆರ್ಥಿಕ ಪರಿಣಾಮಗಳಿಂದ ದೇಶದ ಆತಿಥ್ಯ ವಲಯವನ್ನು ರಕ್ಷಿಸಲು ಮೋದಿ

11
Mar

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ ಸ್ಮರಣಾರ್ಥವಾಗಿ ಸಾಂತ್ವನ ಸಭೆ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು

08
Mar

ಪತ್ರಿಕಾ ಪ್ರಕಟಣೆ

ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026–27ನೇ ಸಾಲಿನ ರಾಜ್ಯ ಬಜೆಟ್ ಮೇಲ್ನೋಟಕ್ಕೆ

07
Mar

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮಹಾದ್ರೋಹ ಮಾಡಲಾಗಿದೆ. -ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.