01
Sep

ವಿವಿಧ ಪಿಂಚಣಿದಾರರಿಗೆ ತಕ್ಷಣ ಬಾಕಿ ಪಿಂಚಣಿ ಮೊತ್ತ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ – ಇಲ್ಯಾಜ್ ಮಹಮ್ಮದ್

ವೃದಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ 7-8 ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲದ ಕಾರಣ ಪಿಂಚಣಿದಾರರ ಜೀವನ ಅಸ್ತವ್ಯಸ್ತವಾಗಿದೆ.

24
Aug

ವಿದೇಶಿ ತಬ್ಲೀಗ್ ಜಮಾತ್ ಬಗ್ಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ: ಎಸ್‌ ಡಿಪಿಐ

ನವದೆಹಲಿ(24.08.2020): ವಿದೇಶಿ ತಬ್ಲೀಗಿಗಳ ಕುರಿತು ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ ಡಿಪಿಐ)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಸ್ವಾಗತಿಸಿದ್ದಾರೆ ಭಾರತೀಯ ದಂಡ ಸಂಹಿತೆ-ಐಪಿಸಿ, ಸಾಂಕ್ರಾಮಿಕ ರೋಗಗಳ

18
Aug

ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ.

04
Aug

ಮಸೀದಿ ಭೂಮಿಯಲ್ಲಿ ಕಟ್ಟಡ ನಿರ್ಮಿಸುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ: ಎಸ್‌ಡಿಪಿಐ

ನವದೆಹಲಿ, ಆಗಸ್ಟ್ 4, 2020: ಬಾಬರಿ ಮಸೀದಿಯನ್ನು ಬಲವಂತವಾಗಿ ಉರುಳಿಸಿದ ನಂತರ ಮಸೀದಿಯ ಭೂಮಿಯಲ್ಲಿ ರಾಮಮಂದಿರ ನಿರ್ಮಿಸುವುದು ಅನೈತಿಕ, ಅನ್ಯಾಯ ಮತ್ತು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ಮೌಲ್ಯಗಳಿಗೆ ಒಡ್ಡಿರುವ ಸವಾಲು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್

31
Jul

ನಗರದಲ್ಲಿ ಹೆಚ್ಚುತ್ತಿರುವ ಕರೋನ ಸಾವಿನ ಸಂಖ್ಯೆ. ಭಯ ಬೇಡ ಎಚ್ಚರ ಇರಲಿ ಅಭಿಯಾನಕ್ಕೆ ಚಾಲನೆ ನೀಡಿದ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್

ಮೈಸೂರು ನಗರದಲ್ಲಿ ದಿನದಿಂದ ದಿನಕ್ಕೆ ಕರೋನಾ ಮಾಹಮಾರಿಯ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಮರಣದ ಪ್ರಮಾಣವು ಸಹ ರಾಜ್ಯದ ಸರಾಸರಿಗಿಂತ ಮೈಸೂರಿನಲ್ಲಿ ದುಪ್ಪಟ್ಟು ಪ್ರಮಾಣದಲ್ಲಿದೆ. ಇದನ್ನು ತಡೆಯುವ ಸಲುವಾಗಿ ಹಾಗೂ ಜನರಲ್ಲಿ