21
Feb

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ ಆದರ್ಶಗಳನ್ನು ನೆನೆಯೋಣ. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI SDPIKarnataka #kittururanichennamma

21
Feb
21
Feb

ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ದಾಖಲಿಸಲಾಗಿದ್ದ ಒಂದು ಪ್ರಕರಣದಲ್ಲಿ ಒಂದು ವರ್ಷ ಕಾಲ ಬಂಧನದಲ್ಲಿದ್ದು, ಇದೀಗ ನನಗೆ ಜಾಮೀನು ದೊರೆತಿದೆ. ಈ ಸಂದರ್ಭದಲ್ಲಿ ಸೃಷ್ಟಿಕರ್ತನಿಗೆ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಕಾನೂನು ತಂಡ ಮತ್ತು ದೇಶದಾದ್ಯಂತ ಇರುವ ಹಿತೈಷಿಗಳಿಗೂ,

20
Feb
19
Feb
19
Feb

ರಮಝಾನ್ ಕರೀಮ್ ಮುಬಾರಕ್

ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ ಸೇವೆಯ ಮೇಲಿನ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿ. ಸಮಾನತೆ ಮತ್ತು ಸಮ ಸಮಾಜವನ್ನು

18
Feb

ಪರೀಕ್ಷಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು!

ಫೆಬ್ರವರಿ 17 ರಿಂದ ಪ್ರಾರಂಭವಾಗಿರುವ CBSE 10ನೇ ಹಾಗೂ 12ನೇ ತರಗತಿ ಸಾರ್ವಜನಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೃತೂರ್ವಕ ಶುಭಾಶಯಗಳು. ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಅಭ್ಯಾಸವೇ ನಿಮ್ಮ ಯಶಸ್ಸಿನ ಕೀಲಿಕೈ,

16
Feb

WELCOME

THE VOICE OF VOICELESS MK FAIZY NATIONAL PRESIDENT, SDPI ಅನ್ಯಾಯದ ಬಂಧನದಿಂದ ಬಿಡುಗಡೆಗೊಂಡ SDPI ರಾಷ್ಟೀಯ ಅಧ್ಯಕ್ಷ MK ಫೈಝಿಅವರಿಗೆ ಅಭಿನಂದನೆಗಳು SDPIKarnataka #MKFaizy #NationalPresident #SDPI