02
Jun

ಪತ್ರಿಕಾ ಪ್ರಕಟಣೆ ಗೃಹರಕ್ಷಕ ಸಿಬಂದಿಗಳನ್ನು ಕೈಬಿಡುವ ಸರ್ಕಾರದ ನಿರ್ಧಾರ ಗೋಮುಖ ವ್ಯಾಘ್ರತನ : ಎಸ್.ಡಿ.ಪಿ.ಐ

ಕರ್ನಾಟಕ ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬಂದಿಗಳನ್ನು ಕರ್ತವ್ಯದಿಂದ ಮುಕ್ತಗೊಳಿಸುವ ಹಾಗೂ ಹೊಸದಾಗಿ ಸಿಬಂದಿಗಳನ್ನು ನೇಮಕ ಮಾಡುವ ಆದೇಶ ಹೊರಡಿಸಿರುವುದು ಸರ್ಕಾರದ ಗೋಮುಖ ವ್ಯಾಘ್ರತೆಯನ್ನು ಪ್ರತಿಬಿಂಬಿಸಿದೆ. ಈಗಾಗಲೇ ಸೇವೆಯಲ್ಲಿರುವ ಹನ್ನೆರಡು ಸಾವಿರಕ್ಕೂ ಹೆಚ್ಚು

18
May

ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಪ್ರದೇಶದಲ್ಲಿ ಅಪಘಾತದಿಂದ 24 ವಲಸೆ ಕಾರ್ಮಿಕರ ಸಾವು: ಎಸ್‌ಡಿಪಿಐ

ನವದೆಹಲಿ, ೧೭ ಮೇ ೨೦೨೦: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 209 ಕಿ.ಮೀ ದೂರದಲ್ಲಿರುವ ಔರೈಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೨೪ ವಲಸೆ ಕಾರ್ಮಿಕರು ಸಾವು, ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದಿಂದಾಗಿ

18
May

ಪತ್ರಿಕಾ ಪ್ರಕಟನೆ ಪಂಚಾಯತ್ ಸಮಿತಿಗೆ ಹೊಸ ಸದಸ್ಯರ ನೇಮಕಾತಿಯು ಸರಕಾರದ ವಿರೋಧಾಭಾಸದ ತೀರ್ಮಾನ: ಎಸ್ಡಿಪಿಐ

ಗ್ರಾಮ ಪಂಚಾಯತ್ ಚುನಾವಣೆಯನ್ನು ಕೋವಿಡ್ ಸಾಂಕ್ರಾಮಿಕ ಕಾರಣಕ್ಕಾಗಿ ಮುಂದೂಡಲ್ಪಟ್ಟ ಸನ್ನಿವೇಶವನ್ನು ನೆಪವಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೊಸ ಆಡಳಿತ ಸಮಿತಿ ನೇಮಕ ಮಾಡುವ ನಿರ್ಧಾರ ಕೈಗೊಂಡಿರುವುದು ಕರ್ನಾಟಕ ಪಂಚಾಯತರಾಜ್ ಕಾನೂನಿಗೆ ತೀರಾ

18
May

ಕಾರ್ಮಿಕ ಕಾನೂನುಗಳ ಸಡಿಲಿಕೆ- ಕಾರ್ಮಿಕರ ಮೂಲಭೂತ ಹಕ್ಕುಗಳ ಮೇಲಿನ ದಾಳಿ: ಎಸ್‌ಡಿಪಿಐ

ನವದೆಹಲಿ, ಮೇ 12, 2020: ಆರ್ಥಿಕ ಪುನಶ್ಚೇತನಕ್ಕೆ ಉತ್ತೇಜನ ನೀಡುವ ಹೆಸರಿನಲ್ಲಿ ವಿವಿಧ ರಾಜ್ಯಗಳು ಕಾರ್ಮಿಕ ಕಾನೂನುಗಳ ನಿಯಮಗಳನ್ನು ಸಡಿಲಿಕೆ ಮಾಡಲು ಮುಂದಾಗಿರುವುದು ಅಭಿವೃದ್ಧಿಯ ಬೆನ್ನೆಲುಬಾಗಿರುವ ಕಾರ್ಮಿಕರ ಮೂಲಭೂತ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು

18
May

ಕುವೈಟ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ತಕ್ಷಣ ಅಗತ್ಯಕ್ರಮಕೈಗೊಳ್ಳಿ: ಎಸ್‌.ಡಿ.ಪಿ.ಐ.

ನವದೆಹಲಿ, ಮೇ 12, 2020: ಕೋವಿಡ್‌ 19 ಲಾಕ್‌ಡೌನ್‌ನಿಂದಾಗಿ ಕುವೈಟ್‌ನಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ತಾಯ್ನಾಡಿಗೆ ಕರೆ ತರಲು ಕೇಂದ್ರ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

18
May

ವಿದ್ಯುತ್ ತಿದ್ದುಪಡಿ ಮಸೂದೆಗೆ ಎಸ್‌ಡಿಪಿಐ ತೀವ್ರ ವಿರೋಧ ನವದೆಹಲಿ, ೧೦ ಮೇ ೨೦೨೦: ಕೇಂದ್ರ ಸರ್ಕಾರದ ಪ್ರಸ್ತಾಪಿತ ವಿದ್ಯುತ್ (ತಿದ್ದುಪಡಿ) ಮಸೂದೆ ೨೦೨೦ ಅನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‌ಡಿಪಿಐ

ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿರುವ ಈ ಮಸೂದೆ ಈ ದೇಶದ ಜನರಿಗೆ ದೊಡ್ಡ ಸವಾಲಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ದೇಶವು ಸಂಪೂರ್ಣ ಲಾಕ್‌ಡೌನ್

18
May

ಕೇಂದ್ರ ಸರ್ಕಾರದಿಂದ ಅನಿವಾಸಿ ಕನ್ನಡಿಗರಿಗೆ ಮತ್ತೊಮ್ಮೆ ದ್ರೋಹ :ಎಸ್ಡಿಪಿಐ.

ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರು ಭಾರತಕ್ಕೆ ಹಿಂದಿರುಗುವುದಕ್ಕಾಗಿ ವಿಮಾನಯಾನದ ವೇಳಾಪಟ್ಟಿಯನ್ನು ಕೇಂದ್ರಸರಕಾರ ಬಿಡುಗಡೆ ಮಾಡಿದ್ದು ಇದರಲ್ಲಿ ಅನಿವಾಸಿ ಕನ್ನಡಿಗರಿಗೆ ಭಾರೀ ದ್ರೋಹವೆಸಗಲಾಗಿದೆ. ಅನಿವಾಸಿ ಕನ್ನಡಿಗರು ಭಾರತಕ್ಕೆ ಮರಳಲು ವಿಮಾನಯಾನ ಸೌಲಭ್ಯವನ್ನು ಒದಗಿಸಬೇಕು ಎಂದು ವಿವಿಧ ಅನಿವಾಸಿ