18
May

ಸರಕಾರ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲಿ ಎಸ್ಡಿಪಿಐ

ಕಳೆದ ಒಂದುವರೆ ತಿಂಗಳಿಗಿಂತಲೂ ಹೆಚ್ಚು ಕಾಲ ರಾಜ್ಯಾದ್ಯಂತ ಲಾಕ್ ಡೌನ್ ನಿಂದಾಗಿ ಜನತೆ ಯಾವುದೇ ಆರ್ಥಿಕ ಸಂಪಾದನೆ ಇಲ್ಲದೆ ತೀರಾ ಕಷ್ಟಕರ ಪರಿಸ್ಥಿತಿಯಲ್ಲಿರುವುದನ್ನು ಸರಕಾರ ಚೆನ್ನಾಗಿ ಅರಿತಿದೆ. ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ