ಫ್ಯಾಶಿಸಂ ಖಂಡಿತವಾಗಿಯೂ ಸೋಲಲಿದೆ; ರೈತ ಯೋಧರಿಗೆ ಧನ್ಯವಾದ ಮತ್ತು ಸೆಲ್ಯೂಟ್- ಎಸ್.ಡಿ.ಪಿ.ಐ
ಒಂದು ವರ್ಷ ಕಾಲ ಐತಿಹಾಸಿಕ ಹೋರಾಟ ನಡೆಸಿ ಜಯಗಳಿಸಿದ ರೈತರನ್ನು ಅಭಿನಂದಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಅವರು, ‘ ರೈತರಿಗೆ ಅಭಿನಂದನೆಗಳು, ಇದು ಸಂತೋಷ ಮತ್ತು ಹೆಮ್ಮೆಯ
19
Novಒಕ್ಕೂಟ ಸರ್ಕಾರ ರೈತ ವಿರೋಧಿ 3 ಕೃಷಿ ಕಾನೂನು ವಾಪಾಸ್ ಪಡೆಯುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.
ಒಕ್ಕೂಟ ಸರ್ಕಾರ ರೈತ ವಿರೋಧಿ 3 ಕೃಷಿ ಕಾನೂನು ವಾಪಾಸ್ ಪಡೆಯುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಈ ಹೋರಾಟದಲ್ಲಿ ಹುತಾತ್ಮರಾದ ರೈತರ ಮರಣದ ಹೊಣೆ ಒಕ್ಕೂಟ ಸರ್ಕಾರ ಹೊರಬೇಕು ಮತ್ತು ರೈತರ ಎಲ್ಲಾ
ಕಂಗನಾ ರಣಾವತ್ ಹೇಳಿಕೆ ದೇಶದ್ರೋಹದ ಕೃತ್ಯ: ಎಸ್ಡಿಪಿಐ
ಪತ್ರಿಕಾ ಪ್ರಕಟಣೆ ನವದೆಹಲಿ: 13, ನವೆಂಬರ್: 1947ರಲ್ಲಿ ಸಿಕ್ಕಿದ್ದು ಭಿಕ್ಷೆ, ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ ಎಂಬ ಕಂಗನಾ ರಣಾವತ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಆಯ್ಕೆ.
ಬೆಂಗಳೂರು, 7 ನವೆಂಬರ್ 2021: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯದ 2 ದಿನಗಳ ಪ್ರತಿನಿಧಿಗಳ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಎಮ್. ಕೆ. ಫೈಝಿ, ರಾಷ್ಟ್ರೀಯ ಉಪಾಧ್ಯಕ್ಷರು ದೆಹಲಾನ್ ಬಾಘವಿ, ರಾಷ್ಟ್ರೀಯ
ಎರಡು ದಿನಗಳ ಎಸ್.ಡಿ.ಪಿ.ಐ ರಾಜ್ಯ ಪ್ರತಿನಿಧಿ ಸಮಾವೇಶಕ್ಕೆ ಬೆಂಗಳೂರಿನಲ್ಲಿ ಚಾಲನೆ ಸಂಘಪರಿವಾರದ ವಿರುದ್ಧ ಎಸ್ ಡಿಪಿಐನಿಂದ ಸೈದ್ಧಾಂತಿಕ ಹೋರಾಟ; ಎಂ.ಕೆ.ಫೈಝಿ
ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್.ಡಿ.ಪಿ.ಐ ಪಕ್ಷದ ಎರಡು ದಿನಗಳ ರಾಜ್ಯ ಪ್ರತಿನಿಧಿ ಸಭೆಗೆ ಬೆಂಗಳೂರಿನಲ್ಲಿ ಶನಿವಾರ ಚಾಲನೆ ದೊರೆತಿದ್ದು, ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಪಾಲ್ಗೊಂಡಿದ್ದಾರೆ.ಪಕ್ಷದ ರಾಷ್ಟ್ರಿಯ ಅಧ್ಯಕ್ಷ
02
Novಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ : ಅಪ್ಸರ್ ಕೊಡ್ಲಿಪೇಟೆ
ಕರ್ನಾಟಕದ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ
29
Octಕ್ರೈಸ್ತರ ಮೇಲಿನ ದಾಳಿ: ಎಸ್.ಡಿ.ಪಿ.ಐ ಸಹಿಸುವುದಿಲ್ಲ
ಕ್ರೈಸ್ತರ ಮೇಲಿನ ದಾಳಿ: ಎಸ್.ಡಿ.ಪಿ.ಐ ಸಹಿಸುವುದಿಲ್ಲಮಂಗಳೂರು, 28 ಅಕ್ಟೋಬರ್ 2021: ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು, ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ
ಪತ್ರಿಕಾ ಪ್ರಕಟಣೆಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಖಂಡನೀಯ-ಎಸ್ ಡಿಪಿಐ
ನವದೆಹಲಿ, ಅಕ್ಟೋಬರ್ 18: ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಹಿಂದೂ ದೇವಾಲಯಗಳ ಮೇಲೆ ನಡೆದ ಹಿಂಸಾತ್ಮಕ ದಾಳಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ
14
Octبابا بڈھن گری چکمنگلور معاملے میں ایس ڈی پی آئی اور حضرت سید سرور چشتی صاحب کی قانونی امداد کا اعلان
بابا بڈھن گری چکمنگلور معاملے میں ایس ڈی پی آئی اور حضرت سید سرور چشتی صاحب کی قانونی امداد کا اعلانبنگلورکے کنگ پیالیس میں منعقدہ
14
Octಬಾಬಾ ಬುಡನ್‌ಗಿರಿ ಪ್ರಕರಣದ ಕಾನೂನು ಹೋರಾಟಕ್ಕೆ ಅಜ್ಮೇರ್ ದರ್ಗಾ ಶರೀಫ್‌ನ ಹಜರತ್ ಸೈಯದ್ ಸರ್ವರ್ ಚಿಸ್ತಿ ಹಾಗೂ ಎಸ್.ಡಿ.ಪಿ.ಐ ಪಕ್ಷದ ನೆರವು ಘೋಷಣೆ
.ಬೆಂಗಳೂರು, 10 ಅಕ್ಟೋಬರ್ 2021: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿಐ ಪಕ್ಷ ನಗರದ ಕಿಂಗ್ಸ್ ಪ್ಯಾಲಸ್‌ನಲ್ಲಿ ಆಯೋಜಿಸಿದ ಡೆಲಿಗೇಟ್ಸ್ ಮೀಟ್‌ನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ *ಅಜ್ಮೇರ್ ಶರೀಫ್ ದರ್ಗಾದ ಗದ್ದಿ ನಶೀನ್ ಸೈಯದ್