28
Nov

ಸ್ಮರಣೆ

ಶತಮಾನಗಳಿಂದ ಶಿಕ್ಷಣದಿಂದ ವಂಚಿತರಾಗಿದ್ದ ಅಸ್ಪೃಶ್ಯರಿಗೆ ಮೊಟ್ಟ ಮೊದಲ ಬಾರಿಗೆ ಶಾಲೆ ತೆರೆಯುವ ಮೂಲಕ ಕ್ರಾಂತಿಗೆ ಮುನ್ನುಡಿ ಹಾಡಿದ ಮಹಾತ್ಮ ಜ್ಯೋತಿಬಾ ಫುಲೆ ಅವರ ಪುಣ್ಯಸ್ಮರಣೆಯಂದು ಅವರಿಗೆ ಶ್ರದ್ದಾಂಜಲಿಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka

28
Nov
26
Nov
26
Nov

ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಿಗೆ ಗಂಗಾವತಿಯಲ್ಲಿ ಅದ್ದೂರಿ ಸ್ವಾಗತ

ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು.. ಈ ವೇಳೆ ನವೆಂಬರ್

ಸಂವಿಧಾನ ದಿನದ ಶುಭಾಶಯಗಳು

“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ

25
Nov

ಪತ್ರಿಕಾ ಪ್ರಕಟಣೆ

ಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್

ಸಂತಾಪ

ಜಮ್ಮುವಿನ ರಜೌರಿಯಲ್ಲಿ ಉಗ್ರರ ಜತೆಗೆ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಮೈಸೂರಿನ ಮೇಜರ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಅವರ ಕುಟುಂಬ ವರ್ಗ ಮತ್ತು ಬಂಧು ಮಿತ್ರರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತ ನೀಡಲಿ

ಸಂತಾಪ

ಭಾರತದ ಸುಪ್ರೀಂಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶರು, ತಮಿಳುನಾಡಿನ ಮಾಜಿ ರಾಜ್ಯಪಾಲರು ಆಗಿದ್ದ ಫಾತಿಮಾ ಬೀವಿ ಅವರು ಇಂದು ನಿಧನರಾಗಿದ್ದಾರೆ. ಅವರ ಸಾಧನೆ ದೇಶದ ಕೊಟ್ಯಂತರ ಮಹಿಳೆಯರಿಗೆ ಸ್ಪೂರ್ತಿಯಾಗಿತ್ತು. ಅವರ ನಿಧನಕ್ಕೆ ತೀವ್ರ ಸಂತಾಪಗಳು.