14
Jan
14
Jan
14
Jan
14
Jan
12
Jan
12
Jan

ಕರ್ನಾಟಕ ವಿಧಾನಸಭಾ ಚುನಾವಣೆ – 2023
ಹಾಸನ ಜಿಲ್ಲಾ ಚುನಾವಣಾ ಪೂರ್ವಭಾವಿ ಸಭೆ
ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಫ್ಸರ್ ಕೊಡ್ಲಿಪೇಟೆ ಅವರು ಈ ಕೆಳಗಿನ ಪ್ರಶ್ನೆಗಳನ್ನು ಸಭೆಯ ಮುಂದಿಟ್ಟು ಚರ್ಚೆ ನಡೆಸಿದರು.
2023 ಹಾಸನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ರೇಸ್ ನಲ್ಲಿ ಒಬ್ಬೇ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಅಭ್ಯರ್ಥಿಯ ಹೆಸರಿದೆಯೇ? ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಬಂದ ನಂತರ ಅಲ್ಪಸಂಖ್ಯಾತರು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಕೆಯಾಗಿರುವುದು ನಿಜವಲ್ಲವೇ? ಸ್ವಾಭಿಮಾನದ ರಾಜಕಾರಣಕ್ಕಾಗಿ ಎಸ್.ಡಿ.ಪಿ.ಐ ಪಕ್ಷ ಈ ಬಾರಿ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಸಮುದಾಯದ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ ಇದು ಸರಿಯೇ? ಹಾಗೇನಾದರೂ ಆದಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ಸಕಾರಾತ್ಮಕ ರಾಜಕಾರಣದ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆಯೇ? ಅಲ್ಪಸಂಖ್ಯಾತ, ದಲಿತ ಮತದಾರರು ಎಚ್ಚರಗೊಳ್ಳುವರೇ?

12
Jan
11
Jan
11
Jan
10
Jan

ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರ‌ದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್‌.ಡಿ.ಪಿ.ಐ.

ಪತ್ರಿಕಾ ಪ್ರಕಟಣೆ ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರ‌ದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್‌.ಡಿ.ಪಿ.ಐ. ಬೆಂಗಳೂರು, 10 ಜನವರಿ 2023: ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ