01 Nov By admin feature, News, Politicsಒಲವಿನ ಕರ್ನಾಟಕಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರುಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್. ಡಿ. ಪಿ. ಐ ಸಂಕಲ್ಪಎಂಬ ವಿಷಯದ ಕುರಿತು FB ಲೈವ್ ನಲ್ಲಿ ಮಾತನಾಡಲಿದ್ದಾರೆ.ಸಮಯ : ಇಂದು ರಾತ್ರಿ 8.30 Read More
31 Oct By admin feature, News, Politicsಕರ್ನಾಟಕ ಎಂದರೆ ವೈವಿಧ್ಯತೆ, ಸೌಹಾರ್ದತೆಯ ಸಂಕೇತ. ಅದನ್ನು ನಿತ್ಯ ನಿರಂತರ ಅಳವಡಿಸಿಕೊಂಡು ಕರ್ನಾಟಕವನ್ನು ಸಮೃದ್ಧ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ದುಡಿಯೋಣ.ದೇವನೂರ್ ಪುಟ್ನಂಜಯ್ಯ,ರಾಜ್ಯ ಉಪಾಧ್ಯಕ್ಷರು Read More
31 Oct By admin KannadaPressReleases, Politicsನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭ ಕೋರಿದ SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ Read More
31 Oct By admin feature, News, Politicsವಿಧಾನಸಭಾ ಚುನಾವಣೆಯ ಭಾಗವಾಗಿ ಚಿತ್ರದುರ್ಗ ಜಿಲ್ಲಾ ಸಮಿತಿ ಸಭೆ ಹಾಗೂ ಕಾರ್ಯಕರ್ತರ ಸಮಾವೇಶಕ್ಕೆ 1-11-2022 ಮಂಗಳವಾರದಂದು ಆಗಮಿಸುತ್ತಿರುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು ಹಾಗೂ ಅಪ್ಸರ್ ಕೊಡ್ಲಿಪೇಟೆ ರವರಿಗೆ ಆತ್ಮೀಯ ಸ್ವಾಗತ ಬಯಸುತ್ತಿದ್ದೇವೆ.ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಚಿತ್ರದುರ್ಗ Read More
30 Oct By admin feature, News, Politics44 ವರ್ಷದಿಂದ ಅಲೆಮಾರಿ ಜನಾಂಗ ಹಕ್ಕುಪತ್ರಗಳಿಗಾಗಿ ಅಲೆದಾಟ:ಇದೇ ಮೋದಿ ಹೇಳಿದ 2022ಕ್ಕೆ ಎಲ್ಲರಿಗೂ ಸ್ವಂತ ಮನೆ ಭರವಸೆಯ ನಿಜರೂಪ Read More
29 Oct By admin feature, News, Politicsವಿಧಾನಸಭಾ ಚುನಾವಣೆ 2023 – ಕ್ಷೇತ್ರ ಸಮೀಕ್ಷೆ ನಡೆಸಿದ SDPI ರಾಷ್ಟ್ರೀಯ ಪ್ರಧಾನರಾಯಚೂರು ಅ 27: ರಾಯಚೂರು ಜಿಲ್ಲೆಗೆ ಭೇಟಿ ನೀಡಿ ಕ್ಷೇತ್ರ ಸಮೀಕ್ಷೆ ನಡೆಸಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಹಾಗೂ ರಾಜ್ಯ ಸಮಿತಿ ಸದಸ್ಯ ನೂರುದ್ದೀನ್ ಮೌಲಾನ ರವರನ್ನೊಳಗೊಂಡ ತಂಡ ಆ ಬಳಿಕ ನಗರದ ಸ್ವಾಗತ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ಒಳಾಂಗಣ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಭ್ರಷ್ಟ ರಾಜಕಾರಣಿಗಳಿಂದ ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಪ್ರಮುಖ ಸಮಸ್ಯೆಗಳು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದ್ದು ನೈಜ ಜಾತ್ಯತೀತತೆಯೊಂದಿಗೆ ಪರ್ಯಾಯ ರಾಜಕಾರಣ ಅಗತ್ಯವಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್‌ಡಿಪಿಐ ಯನ್ನು ಗೆಲ್ಲಿಸಬೇಕಾಗಿದೆ ಎಂದು ಇಲ್ಯಾಸ್ ಮಹಮ್ಮದ್ ತುಂಬೆ ಯವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತೌಸೀಫ್ ಅಹಮದ್, ಪ್ರಧಾನ ಕಾರ್ಯದರ್ಶಿ ಜಿಲಾನಿ ಪಾಷಾ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. Read More
29 Oct By admin feature, News, Politicsಅಪ್ಪು ನೆನಪುಅಕ್ಟೋಬರ್ 29ಇಂದಿಗೆ ಪುನೀತ್ ರಾಜ್ ಕುಮಾರ್ ಅವರು ಅಗಲಿ ಒಂದು ವರ್ಷವೇ ಕಳೆಯಿತು.ಅಪ್ಪು ಒಬ್ಬ ಸಿನಿಮಾ ನಟನ ಆಚೆಗೆ ಒಬ್ಬ ವ್ಯಕ್ತಿಯಾಗಿ, ಮಾತು ಕೃತಿಯಲ್ಲಿ ಯಾರನ್ನು ನೋಯಿಸದೆ, ಯಾರನ್ನು ದ್ವೇಷಿಸದೆ, ಜಾತಿ ಧರ್ಮ ಎಂದು ಮಾತನಾಡದೆ, ಭೇದಭಾವ ತೋರದೆ ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ತಿಳಿಯದಂತೆ ದಾನ ಮಾಡಿದ, ಶ್ರೀಮಂತ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದರೂ ಕೂಡ ಎಲ್ಲೋ ಅದರ ಹಮ್ಮು ಬಿಮ್ಮು ತೋರಿಸದ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿ ಜಾತಿ ಧರ್ಮಗಳ ಆಚೆಗೆ, ಬಡತನ ಶ್ರೀಮಂತಿಕೆ ಆಚೆಗೆ ಬದುಕಿ ಹೋಗಿದ್ದಾರೆ.ಪುನೀತ್ ರಾಜ್ ಕುಮಾರ್ ಅವರಂತಹ ವ್ಯಕ್ತಿತ್ವವನ್ನು ಪಡೆದ ನಮ್ಮ ರಾಜ್ಯದಲ್ಲಿ ಜನ ಇನ್ನೂ ದ್ವೇಷ, ಹಗೆ, ಜಾತಿ, ಧರ್ಮ ಎಂದು ದಿನಬೆಳಗಾದರೆ ಅದರಲ್ಲೇ ಮಿಂದೇಳುತ್ತಿರುವುದು ಬೇಸರದ ಸಂಗತಿಯಾಗಿದೆ.~ ಅಬ್ದುಲ್ ಮಜೀದ್ ಮೈಸೂರು,ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ ಕರ್ನಾಟಕ Read More