19
Dec

ಮೈಸೂರಿನಲ್ಲಿ ಡಿಸೆಂಬರ್ 12 ಮತ್ತು 13, 2023 ರಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೇಯಲ್ಲಿ ಅಂಗೀಕರಿಸಲಾದ ನಿರ್ಣಯಗಳು.

ಭಾರತವು ವಿವಿಧ ಜಾತಿಗಳು ಮತ್ತು ಧರ್ಮಗಳ ದೇಶವಾಗಿದೆ. ಅನಾದಿಕಾಲದಿಂದಲೂ ಪ್ರಾಬಲ್ಯದ ಮೇಲ್ಜಾತಿಗಳು ಕೆಳಜಾತಿಗಳನ್ನು ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಸಾಮಾಜಿಕ ಜೀವನದ ಹೊರವಲಯದಲ್ಲಿ ಇರಿಸಲು ಸದಾ ಉತ್ಸುಕವಾಗಿವೆ. ಇದು ಸ್ವಾತಂತ್ರ್ಯದ ಸುಮಾರು ಎಂಟು ದಶಕಗಳ ನಂತರವೂ

16
Dec

ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆ, SDPI ಅಭ್ಯರ್ಥಿ ಸಮೀರ ಹುಣಚಗಿ ರವರಿಂದ ನಾಮಪತ್ರ ಸಲ್ಲಿಕೆ

ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ,

ಪತ್ರಿಕಾ ಪ್ರಕಟಣೆ

ಸಂಸತ್ತಿನ ಒಳಗೆ ಮತ್ತು ಹೊರಗೆ ಇಂದು ನಡೆದಿರುವ ಬಣ್ಣದ ಸ್ಪೋಟಕಗಳ ಘಟನೆ ಗಂಭೀರ ಭದ್ರತಾ ಲೋಪ. ಈ ಪ್ರಕರಣದಲ್ಲಿ ದಾಳಿಕೋರರಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಬೇಕು: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು,