11
Sep

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ – ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು : ಸೆಪ್ಟೆಂಬರ್ :10:ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95% ಮುಸ್ಲಿಂ ಸಮುದಾಯದ ಮತಗಳಿಂದ ಅಧಿಕಾರಕ್ಕೆ

08
Sep

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌ ನಗುಂಡಿ, ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಖಾದೀರ್, ರಾಯಚೂರು ಮತ್ತು ದೇವದುರ್ಗ ಕ್ಷೇತ್ರಗಳ ಎಲ್ಲಾ

08
Sep

ಮಾನ್ಯ ಮುಖ್ಯಮಂತ್ರಿ Siddaramaiah ರವರೇ, ದಕ್ಷಿಣ ಕನ್ನಡದ ಪೊಲೀಸರು ಯಾರ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ? ಕಾನೂನು ಬದ್ದವಾಗಿ ಎಲ್ಲಾ ದಾಖಲಾತಿಯನ್ನು ಹೊಂದಿರುವ ಇಸ್ಲಾಮಿಕ್ ಎಜುಕೇಶನ್‌ ಟ್ರಸ್ಟ್‌ ಅದೀನದಲ್ಲಿರುವ ಮಸ್ಜಿದ್ ಅಲ್ ಮರ್ಯಮ್ ಬಂಟ್ವಾಳ ತಾಲೂಕಿನ ಅಡ್ಡರು ಸಮೀಪದ ಪುಂಚಮೆ ಯಲ್ಲಿ ಅಜಾನ್ ಕರೆಗೆ ಪೊಲೀಸ್ ಇಲಾಖೆ ಯು 2 ವರ್ಷದ ಪರವಾನಿಗೆಯನ್ನು ನೀಡಿತ್ತು. ಈ ನ್ಯಾಯಬದ್ದ ಪರವಾನಿಗೆಯನ್ನು ರದ್ದು ಪಡಿಸಲು ಹಿಂದೂ ಜಾಗರಣೆ ವೇದಿಕೆ ಬಂಟ್ವಾಳ ಮತ್ತು ಯೋಗೀಶ್ ಪುಂಚಮೆ ಎಂಬಾತ ಪೊಳಲಿ ಪಂಚಾಯತ್ ಹಾಗೂ ಪೊಲೀಸರಿಗೆ ದೂರು ನೀಡಿದ್ದರು.ಈ ದೂರಿನ ಅದಾರದಲ್ಲಿ ಹಿಂದುತ್ವ ಸಂಘಟನೆಯ ಒತ್ತಡಕ್ಕೆ ಮಣಿದ ಪೊಲೀಸರು ಧ್ವನಿವರ್ಧಕ ಪರವಾನಿಗೆ ರದ್ದತಿ ಮಾಡಿ, ಧ್ವನಿವರ್ಧಕವನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯಾ ಅಥವಾ ಆರ್ ಎಸ್ ಎಸ್ ಸರ್ಕಾರ ಇದೇಯಾ?

ಮಾನ್ಯ ಡಿ.ಜಿ.ಪಿ ರವರೇ, ತಕ್ಷಣ ಮಧ್ಯ ಪ್ರವೇಶಿಸಿ, ಧ್ವನಿವರ್ಧಕ ಪರವಾನಿಗೆಯನ್ನು ನೀಡಬೇಕಾಗಿ ಆಗ್ರಹಿಸುತ್ತೇನೆ. ~ಅಬ್ದುಲ್ ಮಜೀದ್‌,ರಾಜ್ಯಾಧ್ಯಕ್ಷರು, SDPI ಕರ್ನಾಟಕ

05
Sep

ಗೌರಿ ಲಂಕೇಶ್

ಹುತಾತ್ಮ ದಿನ ಫ್ಯಾಶಿಸಂ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಗೌರಿ ಲಂಕೇಶ್ ಅವರನ್ನು ಫ್ಯಾಶಿಸ್ಟರು ಗುಂಡಿಟ್ಟು ಕೊಂದರೂ, ಅವರ ತತ್ವಗಳನ್ನು ಕೊಂದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಗೌರಿಯ ಹುತಾತ್ಮತೆಯಿಂದ ಸಾವಿರಾರು ಗೌರಿಗಳು ಹುಟ್ಟುತ್ತಾರೆ ಮತ್ತು