09
Octಮೆಟ್ರೋ ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬಾರದೆಂಬ ಸುಪ್ರೀಂ ಕೋರ್ಟ್ನ ನಿರ್ದೇಶನ ಸ್ವಾಗತಾರ್ಹ.
~ಮೊಹಮ್ಮದ್ ಅಶ್ರಫ್ ಅಂಕಜಾಲ್,SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ SDPIKarnataka #SIR #DelhiProtest
08
Oct07
Octಜ್ಞಾನೇಶ್ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ
ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ SIR (Special Intensive Revision)ಹೆಸರಿನಲ್ಲಿ ರಾಜ್ಯಾದ್ಯಂತ ಲಕ್ಷಾಂತರ ಅರ್ಹ ಮತದಾರರ, ವಿಶೇಷವಾಗಿ ದಲಿತ,
06
OctSACK GYANESH KUMAR SCRAP SIR
October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE’S TRIBUNAL ON SIR SDPI will be part of this protest You too,
06
Octಗ್ಯಾನೇಶ್ ಅನ್ನು ವಜಾಗೊಳಿಸಿ
SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್ ಪ್ರತಿಭಟನೆ ಹಾಗೂ SIR ಕುರಿತು ರಾಜ್ಯಮಟ್ಟದ ಜನತಾ ಅದಾಲತ್ ಈ ಹೋರಾಟದಲ್ಲಿ SDPI ಜೊತೆಗೂಡಿದೆ.. ನೀವು ಕೂಡ
02
Octಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ. ಅದು ಕೊನೆಯ ವ್ಯಕ್ತಿಯ ಕಣ್ಣೀರು ಒರೆಸುವ ಭಾರತ. ಹಿಂದೂ-ಮುಸ್ಲಿಂ ಒಗ್ಗಟ್ಟಿನ ಭಾರತ. ಅಸ್ಪೃಶ್ಯತೆ,
02
Oct01
OctSIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ
25
Sepಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಯ್ಯದ್ ಮಾಝ್ ಅವರು ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ವಿಚಾರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ತುಂಬಲಾರದ ನಷ್ಟವಾಗಿದೆ. “ಅವರ ಕುಟುಂಬಸ್ಥರು, ಬಂಧು-ಬಳಗ ಹಾಗೂ ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ನೀಡಲಿ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
25
Sep” چیف الیکشن کمشنر گیانیش کمار نے جمہوریت کا قتل کیا ہے؛
انہیں عوام اور جمہوری نظام کے سامنے جواب دہ ہونا ہوگا” عبد المجيد~ ریاستی صدر ایس ڈی پی آئی کرناٹک