feature

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು : ಸೆಪ್ಟೆಂಬರ್ :10:ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು…

4 weeks ago

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌ ನಗುಂಡಿ, ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಖಾದೀರ್,…

1 month ago

ಮಾನ್ಯ ಮುಖ್ಯಮಂತ್ರಿ Siddaramaiah ರವರೇ, ದಕ್ಷಿಣ ಕನ್ನಡದ ಪೊಲೀಸರು ಯಾರ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ? ಕಾನೂನು ಬದ್ದವಾಗಿ ಎಲ್ಲಾ ದಾಖಲಾತಿಯನ್ನು ಹೊಂದಿರುವ ಇಸ್ಲಾಮಿಕ್ ಎಜುಕೇಶನ್‌ ಟ್ರಸ್ಟ್‌ ಅದೀನದಲ್ಲಿರುವ ಮಸ್ಜಿದ್ ಅಲ್ ಮರ್ಯಮ್ ಬಂಟ್ವಾಳ ತಾಲೂಕಿನ ಅಡ್ಡರು ಸಮೀಪದ ಪುಂಚಮೆ ಯಲ್ಲಿ ಅಜಾನ್ ಕರೆಗೆ ಪೊಲೀಸ್ ಇಲಾಖೆ ಯು 2 ವರ್ಷದ ಪರವಾನಿಗೆಯನ್ನು ನೀಡಿತ್ತು. ಈ ನ್ಯಾಯಬದ್ದ ಪರವಾನಿಗೆಯನ್ನು ರದ್ದು ಪಡಿಸಲು ಹಿಂದೂ ಜಾಗರಣೆ ವೇದಿಕೆ ಬಂಟ್ವಾಳ ಮತ್ತು ಯೋಗೀಶ್ ಪುಂಚಮೆ ಎಂಬಾತ ಪೊಳಲಿ ಪಂಚಾಯತ್ ಹಾಗೂ ಪೊಲೀಸರಿಗೆ ದೂರು ನೀಡಿದ್ದರು.ಈ ದೂರಿನ ಅದಾರದಲ್ಲಿ ಹಿಂದುತ್ವ ಸಂಘಟನೆಯ ಒತ್ತಡಕ್ಕೆ ಮಣಿದ ಪೊಲೀಸರು ಧ್ವನಿವರ್ಧಕ ಪರವಾನಿಗೆ ರದ್ದತಿ ಮಾಡಿ, ಧ್ವನಿವರ್ಧಕವನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯಾ ಅಥವಾ ಆರ್ ಎಸ್ ಎಸ್ ಸರ್ಕಾರ ಇದೇಯಾ?

ಮಾನ್ಯ ಡಿ.ಜಿ.ಪಿ ರವರೇ, ತಕ್ಷಣ ಮಧ್ಯ ಪ್ರವೇಶಿಸಿ, ಧ್ವನಿವರ್ಧಕ ಪರವಾನಿಗೆಯನ್ನು ನೀಡಬೇಕಾಗಿ ಆಗ್ರಹಿಸುತ್ತೇನೆ. ~ಅಬ್ದುಲ್ ಮಜೀದ್‌,ರಾಜ್ಯಾಧ್ಯಕ್ಷರು, SDPI ಕರ್ನಾಟಕ

1 month ago

‘ಶಿಕ್ಷಕರ ದಿನಾ ಶುಭಾಶಯಗಳು’

"ಶಿಕ್ಷಕರು ಮನಸ್ಸುಗಳನ್ನು ರೂಪಿಸುವ ಬೆಳಕಿನ ದೀಪಗಳು; ಅವರು ರಾಷ್ಟ್ರದ ಭವಿಷ್ಯವನ್ನು ಕಟ್ಟುವವರು." ~ಅಬ್ದುಲ್ ಮಜೀದ್,ರಾಜ್ಯ ಅಧ್ಯಕ್ಷರು SDPI ಕರ್ನಾಟಕ SDPIKarnataka #happyteachersday2025

1 month ago

ಗೌರಿ ಲಂಕೇಶ್

ಹುತಾತ್ಮ ದಿನ ಫ್ಯಾಶಿಸಂ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಗೌರಿ ಲಂಕೇಶ್ ಅವರನ್ನು ಫ್ಯಾಶಿಸ್ಟರು ಗುಂಡಿಟ್ಟು ಕೊಂದರೂ, ಅವರ ತತ್ವಗಳನ್ನು ಕೊಂದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಗೌರಿಯ…

1 month ago

CONDOLENCE

We, on behalf of Social Democratic Party of India (SDPI), express our deepest condolences on the sad demise of Janab…

1 month ago

2015 ರಲ್ಲಿ ಹಿಂದುತ್ವ ತೀವ್ರವಾದಿಗಳಿಂದ ಮೌನವಾಗಿದ್ದ ನಿರ್ಭೀತ ವಿಚಾರವಾದಿ ಮತ್ತು ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರನ್ನು ಇಂದು ನಾವು ಸ್ಮರಿಸುತ್ತೇವೆ.

ಮುಕ್ತ ಚಿಂತನೆ, ತಾರ್ಕಿಕತೆ ಮತ್ತು ಭಿನ್ನಾಭಿಪ್ರಾಯಕ್ಕಾಗಿ ಅವರ ಧ್ವನಿ ಇನ್ನೂ ಪ್ರತಿಧ್ವನಿಸುತ್ತದೆ. ದ್ವೇಷದ ಗುಂಡುಗಳು ಮನುಷ್ಯನನ್ನು ಕೊಲ್ಲಬಹುದು, ಆದರೆ ಅವನ ಆಲೋಚನೆಗಳನ್ನಲ್ಲ. ~ಮೊಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷಸೋಶಿಯಲ್ ಡೆಮಾಕ್ರಟಿಕ್…

1 month ago

ಎಸ್‌ಡಿಪಿಐ ಶೋಷಿತರ ಹಕ್ಕುಗಳ ಕಾವಲುಗಾರ ಕಾರ್ಯಕರ್ತರು ನ್ಯಾಯ ಸಮಾನತೆ ಸಹಬಾಳ್ವೆ ಎಂಬ ಘೋಷಣೆಯಡಿ ಮುಂಬರುವ ಚುನಾವಣಾ ಹೋರಾಟಕ್ಕೆ ಸಜ್ಜಾಗಿ : ಅಫ್ಸರ್ ಕೊಡ್ಲಿಪೇಟೆ ಕರೆ

ಗದಗ, 30 ಆಗಸ್ಟ್ 2025:ಗದಗ ಜಿಲ್ಲಾ ಘಟಕದ ವತಿಯಿಂದ ನಡೆದ ನಾಯಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಜನಪರ…

1 month ago