Type your search query and hit enter:
feature
feature
News
Politics
ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳ ನಡುವೆ ನಿನ್ನೆ ನಡೆದ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿಯವರಾದ ವಿಂಗ್ ಕಮ್ಯಾಂಡರ್ ಹನುಮಂತ ರಾವ್ ಸಾರಥಿ ಅವರು ನಿಧನರಾಗಿದ್ದಾರೆ. ಅಗಲಿದ ವೀರ ಯೋಧನಿಗೆ ಗೌರವಪೂರ್ಣ ಶ್ರದ್ಧಾಂಜಲಿ.
2 years ago
feature
News
Politics
ಹುತಾತ್ಮ ದಿನ
ಜನವರಿ 30
ಸ್ವತಂತ್ರ ಭಾರತದ ಮೊಟ್ಟಮೊದಲ ಭಯೋತ್ಪಾದಕ ಕೃತ್ಯಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಬಲಿಯಾದ ದಿನ ಇಂದು. ಈ ಸಂದರ್ಭದಲ್ಲಿ ಅವರು ಪ್ರತಿಪಾದಿಸಿದ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಹೋರಾಟ ಮತ್ತು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೋಮುವಾದಿಗಳ ವಿರುದ್ಧ ನಡೆಸಿದ ಹೋರಾಟವನ್ನು ನೆನೆಯೋಣ.
SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ
ಆಫ್ ಇಂಡಿಯಾ – ಕರ್ನಾಟಕ
SDPIKarnataka #MartyrsDay
2 years ago
feature
News
Politics
Martyr’s Day
JANUARY 30
Today is the day when the father of the nation, Mahatma Gandhi, fell victim to the first act of terrorism in independent India. On this occasion, let’s remember the freedom struggle he led in a non-violence way and the struggle he waged against communalists at the risk of his life.
SDPI KARNATAKA
SDPIKarnataka #MartyrsDay
2 years ago
feature
News
Politics
ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023
ಮೈಸೂರು ಗ್ರಾಮಾಂತರ ಜಿಲ್ಲೆ ಎಸ್‌ಡಿಪಿಐ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ
ಮೈಸೂರು, 27 ಜನವರಿ 2023: ಮೈಸೂರು ಗ್ರಾಮಾಂತರ ಜಿಲ್ಲೆಯ ಚುನಾವಣಾ ಪೂರ್ವಭಾವಿ ಸಭೆಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಧಾನಸಭಾ ಚುನಾವಣಾ ಉಸ್ತುವಾರಿಗಳಾದ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ತುಂಬೆ ಇವರ ಉಪಸ್ಥಿತಿಯಲ್ಲಿ ನಡೆಯತು. ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ನಾಲ್ಕು ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಸಮಿತಿಯ ಅನುಮೋದನೆಗಾಗಿ ಕಳಿಸಿಕೊಡಲು ತೀರ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅಪ್ಪರ್ ಕೊಡ್ಲಿಪೇಟೆ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಲು ಕರೆ ನೀಡಿದರು. ಈಗಾಗಲೇ 54 ವಿಧಾನಸಭಾ ಕ್ಷೇತ್ರಗಳ ಪ್ರಥಮ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿ ರವರು ಬಿಡುಗಡೆ ಮಾಡಿದ್ದು, ಶೀಘ್ರವೇ ರಾಜ್ಯ ಸಮಿತಿಯಿಂದ ದ್ವಿತೀಯ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಜಾಝ್ ಅಹಮದ್, ಪ್ರಧಾನ ಕಾರ್ಯದರ್ಶಿ ಸೈಯದ್ ಅಕ್ಬರ್ , ಸಂಘಟನಾ ಕಾರ್ಯದರ್ಶಿ ಲಿಯಾಕತ್ ಅಲಿ, ಹುಣಸೂರು ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಮುಸ್ತಫ ಖಾನ್ ಹಾಗೂ ನಗರಸಭಾ ಸದಸ್ಯರಾದ ಸೈಯದ್ ಯೂನುಸ್ ಪಾಲ್ಗೊಂಡಿದ್ದರು.
2 years ago
feature
News
Politics
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪುಲಿಕೇಶಿನಗರದ ಅಭ್ಯರ್ಥಿ ಬಿ.ಆರ್. ಭಾಸ್ಕರ್ ಪ್ರಸಾದ್ ನೇತೃತ್ವದ ನಿಯೋಗ ಜನವರಿ 27, 2023ರಂದು ಈ ಕೆಳಗಿನ ಎರಡು ಮನವಿಗಳನ್ನು ಮಾಡಿಕೊಂಡಿದ್ದಾರೆ.
ಏಪ್ರಿಲ್ 14 ಅಂಬೇಡ್ಕರ್ ಜಯಂತಿ, ದೇಶದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ ಅವರ ಜಯಂತಿ ಆಚರಣೆಗೆ ಯಾವುದೇ ನೀತಿ ಸಂಹಿತೆ ತೊಡಕಾಗದಂತೆ ಚುನಾವಣಾ ದಿನಾಂಕಗಳ ಘೋಷಣೆಯನ್ನು ಅಂಬೇಡ್ಕರ್ ಜಯಂತಿಯ ನಂತರ ಘೋಷಣೆ ಮಾಡಬೇಕು.
ಚುನಾವಣೆ ಸಂದರ್ಭದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಒದಗಿಸಲು ಕರ್ನಾಟಕದಲ್ಲಿ ಚುನಾವಣೆಗಳನ್ನು ಎರಡು ಹಂತಗಳಲ್ಲಿ ನಡೆಸಬೇಕು.
ಮನವಿ ಸ್ವೀಕರಿಸಿದ ಮೀನಾ ಅವರು, ಭಾರತದ ಮುಖ್ಯ ಚುನಾವಣಾಧಿಕಾರಿಗಳು ಚುನಾವಣೆಗೂ ಮುನ್ನ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಆ ಸಂದರ್ಭದಲ್ಲಿ ಎಲ್ಲರ ಕಡೆಯಿಂದ ಈ ಮನವಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಿಯೋಗದಲ್ಲಿ ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮುಜಾಹಿದ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಲೀಮ್, ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಮೇತ್ರಿ ಅವರು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
2 years ago
feature
News
Politics
ಕರ್ನಾಟಕ ಎಂದು ಕನ್ನಡದಲ್ಲಿ ಬರೆಯದೆ ಹಿಂದಿಯಲ್ಲಿ ಬರೆದು ಗುಲಾಮಗಿರಿ ಪ್ರದರ್ಶನ ಮಾಡಿದ್ದು ಯಾಕೆ. ಮೊದಲು ಅದಕ್ಕೆ ಉತ್ತರಿಸಿ @BSBommai
~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI
2 years ago
feature
News
Politics
ಸರ್ಕಾರಿ ಶಿಕ್ಷಕರ ಸ್ಥಾನಮಾನ ನೀಡಿ, ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಪೋಲಿಸರ ದೌರ್ಜನ್ಯ ಖಂಡನೀಯ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಬದಲು ಅವರ ಬೇಡಿಕೆಗಳನ್ನು ಈಡೇರಿಸಲು @CMofKarnataka ರವರಲ್ಲಿ ಆಗ್ರಹಿಸುತ್ತೇನೆ.
~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
2 years ago
feature
News
Politics
ಗಣರಾಜ್ಯ ಪರೇಡ್ ಪ್ರಸಾರ ಮಾಡುವುದೂ ಅಪರಾಧವೇ ಪ್ರಧಾನಿ ಮೋದಿಯವರೇ ? ಒಂದೆಡೆ ಮಾಧ್ಯಮಗಳ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಲೇ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಮಾಡಿದಿರಿ,ಈಗ ವಾರ್ತಾ ಭಾರತಿ ಯೂಟ್ಯೂಬ್ ಚಾನೆಲ್ ನಿಷೇಧ, ಅದೂ ಗಣರಾಜ್ಯ ಪರೇಡ್ ಪ್ರಸಾರ ಮಾಡಿದ ಕಾರಣಕ್ಕೆ. ಮಾಧ್ಯಮ ಸದಾ ನಿಮ್ಮ ಗುಲಾಮರಾಗಿಯೇ ಕಾರ್ಯನಿರ್ವಾಹಿಸಬೇಕೆ?
ModiQuestion
~ರಿಯಾಝ್ ಕಡಂಬು,
ರಾಜ್ಯ ಮಾಧ್ಯಮ ಉಸ್ತುವಾರಿ,
SDPI ಕರ್ನಾಟಕ
2 years ago
feature
News
Politics
ವಿಧಾನಸಭಾ ಚುನಾವಣೆ- 2023
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಾರ್ಯಯೋಜನೆಯನ್ನು ರೂಪಿಸಲು ಚುನಾವಣಾ ಉಸ್ತುವಾರಿ ಸಮಿತಿಯ ಮಹತ್ವದ ಸಭೆಗೆ ಆಗಮಿಸುತ್ತಿರುವ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಅವರಿಗೆ ಅತ್ಮೀಯ ಸ್ವಾಗತ.
27 ಜನವರಿ
SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ
2 years ago
feature
News
Politics
A mega road show was organized today by the Social Democratic Party of India (SDPI) as part of the Republic Day celebrations. Led by party State President Abdul Majeed Mysore, the procession carried a 300-feet Indian flag from Udayagiri to Kesare in the city. In this procession, party State Vice-President Devanur Puttananjayya, State General Secretary Abdul Latif Puttur, Mysore District President Rafat Ullah Khan, District Vice-President S. Swamy, State Committee Members Maulana Nooruddin Farooqui, Amjad Khan, District Secretary Muhammad Shafi and other leaders participated.
SOCIAL DEMOCRATIC PARTY OF INDIA Narasimharaja Assembly constituency
2 years ago
Show more Posts
Show previous Posts