08
Oct

ಸಚಿವ ಸುನಿಲ್ ಕುಮಾರ್ ಹೇಳಿಕೆ ದ್ವೇಷಪೂರಿತ: ಬಾಬಾಬುಡನ್ ಗಿರಿ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಎಸ್.ಡಿ.ಪಿ.ಐ ನಿರ್ಧಾರ.

ಬೆಂಗಳೂರು, 6 ಆಗಸ್ಟ್ 2021: ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿ ಹಾಗೂ ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ನ್ಯಾಯಾಲಯದ ಆದೇಶವನ್ನು ತಿರುಚಿ ನೀಡಿರುವ ಹೇಳಿಕೆಯು ದ್ವೇಷಪೂರಿತವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ

ಸಚಿವ ಸುನಿಲ್ ಕುಮಾರ್ ಹೇಳಿಕೆ ದ್ವೇಷಪೂರಿತ: ಬಾಬಾಬುಡನ್ ಗಿರಿ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಎಸ್.ಡಿ.ಪಿ.ಐ ನಿರ್ಧಾರ

ಬೆಂಗಳೂರು. ಸೆ.7: ಇಂಧನ ಸಚಿವ ಸುನಿಲ್ ಕುಮಾರ್ ನ್ಯಾಯಾಲಯದ ಆದೇಶವನ್ನು ತಿರುಚಿ ನೀಡಿರುವ ಹೇಳಿಕೆಯು ದ್ವೇಷಪೂರಿತವಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಈ ಬಗ್ಗೆ ಬಾಬಾ ಬುಡನ್ ಗಿರಿ

04
Oct

ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಸಚಿವನ ಪುತ್ರ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಎಸ್ ಡಿಪಿಐ ಒತ್ತಾಯ

ನವದೆಹಲಿ: ಉತ್ತರಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಷ್ ಮಿಶ್ರಾ ತೇನಿ ಅವರು ಕಾರು ಹರಿಸಿ

02
Oct

ಸರ್ವರಿಗೂ ಗಾಂಧಿ ಜಯಂತಿಯ ಶುಭಾಶಯಗಳು.

ಸರ್ವರಿಗೂ ಗಾಂಧಿ ಜಯಂತಿಯ ಶುಭಾಶಯಗಳು. ನಮಗಾಗಿ ನಾವು ಏನು ಮಾಡುತ್ತೇವೆ ಎಂಬುದು ನಮ್ಮೊಂದಿಗೆ ಕೊನೆಗೊಳ್ಳುತ್ತದೆ.ಇತರರಿಗೆ ಏನು ಮಾಡುತ್ತೇವೆ ಎಂಬುದು ಶಾಶ್ವತವಾಗಿರುತ್ತದೆ. – ಮಹಾತ್ಮ ಗಾಂಧಿ#HappyGandhiJayanti#SDPIKarnataka

ದೆಹಲಿಯಲ್ಲಿ ನಡೆದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಎಸ್ ಡಿಪಿಐ

ನವದೆಹಲಿ: ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದುದು. ಈ ಕ್ರೂರ ಕೊಲೆಗಾರನಿಗೆ ಗರಿಷ್ಠ ಕಠಿಣ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ- 3 ಸೆಪ್ಟೆಂಬರ್ 2021 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ

ಪತ್ರಿಕಾ ಪ್ರಕಟನೆಗಾಗಿ ಮತದಾರರಲ್ಲಿ ಮಾಡುತ್ತಿರುವ ಮನವಿಮಾನ್ಯರೇ, ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ಮತದಾರ ಆರಿಸಿ ಕಳುಹಿಸಿದ ಕಾರ್ಪೋರೇಟರ್‌ಗಳು ವಾರ್ಡಿನ ಸಮಸ್ಯೆಗಳನ್ನು ಪರಿಹರಿಸಿಲ್ಲ. ಉತ್ತಮ ರಸ್ತೆ

01
Sep

ಅನ್ಯಾಯದ ವಿರುದ್ಧ ಹೋರಾಡುತ್ತಲೇ ಕೊನೆಯುಸಿರೆಳೆದ ಚಾಮರಾಜನಗರ ನಗರಸಭಾ ಸದಸ್ಯ ಹಾಗೂ ಎಸ್ಡಿಪಿಐ ಮುಖಂಡ ಸೈಯದ್ ಸಮೀವುಲ್ಲಾ: ಅಬ್ದುಲ್ ಹನ್ನಾನ್ ಸಂತಾಪ

ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ