ಕ್ರಿಮಿನಲ್ಗಳನ್ನು ಬೆಂಬಲಿಸುವ ರಾಜ್ಯ ಬಿಜೆಪಿ ಸರಕಾರ ಎಸ್.ಡಿ.ಪಿ.ಐ

ರಾಜ್ಯದ ಬಿಜೆಪಿ ಸರಕಾರ 62 ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಜೆಪಿಯ ಸಂಸದರು ಹಾಗೂ ಶಾಸಕರು ಮಾಡಿದ ಗುರುತರವಾದ ಕ್ರಿಮಿನಲ್ ಕೃತ್ಯ ಪ್ರಕರಣಗಳು ಇವುಗಳಲ್ಲಿ ಸೇರಿವೆ. ಸಂಸದ ಪ್ರತಾಪಸಿಂಹ, ಶಾಸಕರಾದ ರೇಣುಕಾಚಾರ್ಯ ಹಾಗೂ ಬಿ

01
Sep

ವಿವಿಧ ಪಿಂಚಣಿದಾರರಿಗೆ ತಕ್ಷಣ ಬಾಕಿ ಪಿಂಚಣಿ ಮೊತ್ತ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ – ಇಲ್ಯಾಜ್ ಮಹಮ್ಮದ್

ವೃದಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ 7-8 ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲದ ಕಾರಣ ಪಿಂಚಣಿದಾರರ ಜೀವನ ಅಸ್ತವ್ಯಸ್ತವಾಗಿದೆ.

24
Aug

ವಿದೇಶಿ ತಬ್ಲೀಗ್ ಜಮಾತ್ ಬಗ್ಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ: ಎಸ್‌ ಡಿಪಿಐ

ನವದೆಹಲಿ(24.08.2020): ವಿದೇಶಿ ತಬ್ಲೀಗಿಗಳ ಕುರಿತು ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ ಡಿಪಿಐ)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಸ್ವಾಗತಿಸಿದ್ದಾರೆ ಭಾರತೀಯ ದಂಡ ಸಂಹಿತೆ-ಐಪಿಸಿ, ಸಾಂಕ್ರಾಮಿಕ ರೋಗಗಳ

31
Jul

ನಗರದಲ್ಲಿ ಹೆಚ್ಚುತ್ತಿರುವ ಕರೋನ ಸಾವಿನ ಸಂಖ್ಯೆ. ಭಯ ಬೇಡ ಎಚ್ಚರ ಇರಲಿ ಅಭಿಯಾನಕ್ಕೆ ಚಾಲನೆ ನೀಡಿದ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್

ಮೈಸೂರು ನಗರದಲ್ಲಿ ದಿನದಿಂದ ದಿನಕ್ಕೆ ಕರೋನಾ ಮಾಹಮಾರಿಯ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಮರಣದ ಪ್ರಮಾಣವು ಸಹ ರಾಜ್ಯದ ಸರಾಸರಿಗಿಂತ ಮೈಸೂರಿನಲ್ಲಿ ದುಪ್ಪಟ್ಟು ಪ್ರಮಾಣದಲ್ಲಿದೆ. ಇದನ್ನು ತಡೆಯುವ ಸಲುವಾಗಿ ಹಾಗೂ ಜನರಲ್ಲಿ