24
Octಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಬಸ್ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಕೋಟೆ ಬಳಿ ಬೆಂಕಿಗಾಹುತಿಯಾಗಿ, ಮಕ್ಕಳನ್ನು ಒಳಗೊಂಡು 20 ಜನರು ವಿಧಿಯಾಟದ ಮುಂದೆ ಶರಣಾಗಿ ಸಾವನ್ನಪ್ಪಿದ್ದಾರೆ ಎಂಬ ದುಃಖದ ಸುದ್ದಿ ಕೇಳಿ
15
Octಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI, ಕರ್ನಾಟಕ WeStandWithPriyankKharge
15
Oct🌟 Tribute to Dr. A.P.J. Abdul Kalam 🌟
Remembering Dr. A.P.J. Abdul Kalam, former President of India and the Missile Man of India, on his birth anniversary.A visionary leader whose life continues to
14
Octಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.
ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ. ಭಾರತ ಮತ್ತು ಆಫ್ಘಾನಿಸ್ತಾನ ಬಹುಕಾಲದ ಮಿತ್ರ ರಾಷ್ಟ್ರಗಳು. ಪಾಕಿಸ್ತಾನ ಎಂಬ ಸಾಮಾನ್ಯ ನೆರೆ
13
Octಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು
~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
11
Octಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.
ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು ಎಸ್.ಡಿ.ಪಿ.ಐ ಸಲ್ಲಿಸುತ್ತದೆ. ಖತಾರ್, ಈಜಿಪ್ಟ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಟರ್ಕಿ,
11
Octಮಾನ್ಯ @CMofKarnataka@siddaramaiah ನವರೇ, ಇದೆಂತಹ ಸರ್ವಾಧಿಕಾರಿ ರಾಜ್ಯ ಸರ್ಕಾರ, ಮೋದಿ ಯೋಗಿ ಸರ್ಕಾರಕ್ಕೂ ಮೀರಿದ ಸರ್ವಾಧಿಕಾರ.ರಾಜ್ಯದಲ್ಲಿ ಜೈ ಶ್ರೀ ರಾಮ್, ಜೈ ಹನುಮಾನ್ ಫ್ಲಾಗ್, ಸ್ಟಿಕರ್, ಪೋಸ್ಟರ್ ಹಾಕಬಹುದು ಆದರೆ ಐ ಲವ್ ಮಹಮ್ಮದ್ ಯಾಕೆ ಹಾಕಬಾರದು? ನಮಗೆ ಮುಖ್ಯಮಂತ್ರಿಗಳ ಸ್ಪಷ್ಟನೆ ಬೇಕು. ಇದು ರಾಜ್ಯದ ಒಂದು ಕೋಟಿ ಮುಸಲ್ಮಾನರಿಗೆ ಮಾಡಿರುವ ಅನ್ಯಾಯ ಮತ್ತು ಅವಮಾನ.
~ಅಬ್ದುಲ್ ಮಜೀದ್, ರಾಜ್ಯ ಅಧ್ಯಕ್ಷರು, SDPI, ಕರ್ನಾಟಕhttps://www.facebook.com/share/p/1DURz4sWBM/
10
Octಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್.ಡಿ.ಪಿ.ಐ. ನಮನ – ಯುದ್ಧ ವಿರಾಮಕ್ಕೆ ಸ್ವಾಗತ
SDPIKarnataka #CeaseFire #palestine
08
Octಕಟಕ್ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ
ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ ಎಂದುಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
07
Octಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಲವಾಗಿ ಖಂಡಿಸುತ್ತದೆ ಹಾಗೂ ಅಪರಾಧಿ ವಕೀಲನಾದ ರಾಕೇಶ್