25
Jan

ಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು

25
Jan

ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಸ್ವಾಗತಾರ್ಹ

ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಮುಂಗೇರಿ ಲಾಲ್ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಬಿಹಾರದಲ್ಲಿ ಅತ್ಯಂತ ಹಿಂದುಳಿದ ವರ್ಗಗಳ ಜನರಿಗೆ, ಅದರಲ್ಲಿ ಅತಿ ಹಿಂದುಳಿದಿದ್ದ ಮುಸ್ಲಿಮರನ್ನೂ ಸೇರಿಸಿ ಶೇ.

25
Jan

ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು

ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ.

25
Jan

ನಾವು ಭಾರತೀಯರು | 26 ಜನವರಿ | ಗಣರಾಜ್ಯೋತ್ಸವ ದಿನಾಚರಣೆ

ನಾವು ಭಾರತೀಯರು • ಧ್ವಜಾರೋಹಣ • ಸಂವಿಧಾನ ಧೀಕ್ಷೆ • ಗಣರಾಜ್ಯೋತ್ಸವ ಸಂದೇಶ#SDPIKarnataka#RepublicDay2024#RepublicDay#26january 26 ಜನವರಿ | ಗಣರಾಜ್ಯೋತ್ಸವ ದಿನಾಚರಣೆ • ಧ್ವಜಾರೋಹಣ • ಸಂವಿಧಾನ ಧೀಕ್ಷೆ • ಗಣರಾಜ್ಯೋತ್ಸವ ಸಂದೇಶ#SDPIKarnataka#RepublicDay2024#RepublicDay#26january

25
Jan

ಎಸ್. ಡಿ. ಪಿ. ಐ. ಹಿರೇಕೇರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಹಬೀಬ್ ಆಯ್ಕೆ

ಜನವರಿ.23 ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಿರೇಕೆರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆಯು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಝಕೀರ್ ಚಿತ್ರದುರ್ಗ

24
Jan

ಕಲ್ಬುರ್ಗಿ ಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸುತ್ತೇನೆ.

ಮೊನ್ನೆ ಗಂಗಾವತಿ ನೆನ್ನೆ ಬೀದರ್ ಇಂದು ಕಲ್ಬುರ್ಗಿ ಹೀಗೆ ಸಂವಿಧಾನ ಶಿಲ್ಪಿಯನ್ನು ಅವಮಾನಿಸುವ ಘಟನೆಗಳು ಮರುಕಳಿಸುತ್ತಲೇ ಇರುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಪೋಲಿಸ್ ಇಲಾಖೆ ಎಚ್ಚರ ವಹಿಸಬೇಕು. ~ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ