10
Feb
10
Feb
07
Feb

ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಶಿಸ್ತಿನಿಂದ, ಬದ್ಧತೆಯಿಂದ ಮತ್ತು

02
Feb

SIR ಜಾರಿಗೆ ತರುತ್ತಿರುವ ಹಿಂದಿರುವ ಕುತಂತ್ರದ ಬಗ್ಗೆ

ಜಾಗೃತಿ ಹಾಗೂ ಉಪಚುನಾವಣೆ ಬಗ್ಗೆ ಸಮಾಲೋಚನಾ ಸಭೆ SDPI ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಎಸ್.ಐ.ಆರ್ ಜಾಗೃತಿ ಹಾಗೂ ಉಪ ಚುನಾವಣೆಯ ಕುರಿತ ಚರ್ಚೆಗೆ ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತಿದ್ದೇವೆ. ಮುಖ್ಯ ಅತಿಥಿಗಳು ಶ್ರೀಯುತ ಅಬ್ದುಲ್ ಹನ್ನಾನ್

29
Jan

Young Democrats ರಾಷ್ಟ್ರೀಯ Joint Convener ಆಗಿ ಗುಲ್ಬರ್ಗದ ಸೈಯದ್ ಅಲೀಂ ಇಲಾಹಿ ನೇಮಕ

ಯುವ ಹೋರಾಟಗಾರ, ಉತ್ತರ ಕರ್ನಾಟಕದಾದ್ಯಂತ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ಅಲೀಂ ಇಲಾಹಿಯವರು ಇದೀಗ SDPI ಯುವ ಘಟಕದ ರಾಷ್ಟ್ರೀಯ ಮಟ್ಟದ ನಾಯಕತ್ವವನ್ನು ವಹಿಸಿದ್ದಾರೆ ಅಭಿನಂದನೆಗಳು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

28
Jan