19
OctCongratulations to Ayesha Anu of Maharani College Mysuru for being awarded seven gold medals
and achieving the First Rank in MA Economics at Mysore University. ~Abdul Majeed,State President, SDPI Karnataka#SDPIKarnataka #Mysuru
18
Octಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ FIR ದಾಖಲಾಗುತ್ತಿದೆ.
ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ? ಸಾವಿರಾರು ಜನರು ಆಶ್ರಯ ಪಡೆದಿದ್ದ
18
Octಶಾಂತಿಯುತ ಮೌನ ಪ್ರತಿಭಟನೆಗೂ ಅವಕಾಶವಿಲ್ಲವೆಂದರೆ ಸಂವಿಧಾನದ ವಿಧಿ 19 ರ ಸ್ಪಷ್ಟ ಉಲ್ಲಂಘನೆ ಅಲ್ಲವೆ?
ಅಥವಾ ಸಂವಿಧಾನವನ್ನು ಬರ್ಖಾಸ್ತಿನಲ್ಲಿ ಇಡಲಾಗಿದೆಯೆ? ನ್ಯಾಯವನ್ನು ಒತ್ತಾಯಿಸಲು ಇನ್ನು ಉಳಿದಿರುವ ಮಾರ್ಗ ಯಾವುದು? ಶಾಂತಿಯುತ ಹೋರಾಟಗಳ ಮೇಲೆ ಏಕಿಷ್ಟು ಕೋಪ? ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka #IndiaWithPalestine #StandWithPalestine
16
Octಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆ
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮಜೀದ್ ಫೈಝಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ
14
Octಕಾಂತರಾಜ ಅಯೋಗದ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು ಮತ್ತು ಮುಸ್ಲಿಮರ 2B ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.8 ಕ್ಕೆ ಏರಿಸಿಬೇಕು ಎಂದು ಒತ್ತಾಯಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು.
#SDPIKarnataka#kantharajcommissionreport#2BReservation#freedompark#Bangalore
14
Octಪತ್ರಿಕಾ ಪ್ರಕಟಣೆ ಅತ್ತಿಬೆಲೆ ಪಟಾಕಿ ದುರಂತ ಕೊನೆಯ ಎಚ್ಚರಿಕೆಯಾಗಲಿ. ಸರ್ಕಾರ ಪಟಾಕಿ ಕಾರ್ಮಿಕರ ಸುರಕ್ಷತೆಗೆ ಪ್ರಬಲ ನಿಯಮ ರೂಪಿಸಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ
ಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ
#SDPIKarnataka#kantharajcommissionreport#2BReservation#FreedomPark#bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು
ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore
14
Octಕೊನೆಗೂ ಮಣಿಯಿತು ಸರ್ಕಾರ.
ಹೊಸದಾಗಿ ಸಾವಿರ ಮದ್ಯದಂಗಡಿಗಳನ್ನು ತೆರೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಗಾಂಧಿ ಜಯಂತಿಯಂದು ರಾಜ್ಯದಾದ್ಯಂತ SDPI ಪ್ರತಿಭಟನೆ ನಡೆಸಿತ್ತು. ಧನ್ಯವಾದಗಳು Chief Minister of Karnataka ~ಬಿ ಆರ್ ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ,
05
Octನ್ಯೂಸ್‌ಕ್ಲಿಕ್ ಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ ಬಂಧನವು ಸತ್ಯವನ್ನು ಮಾತನಾಡುವ ಮತ್ತು ಪ್ರಶ್ನಿಸುವವರನ್ನು ಹತ್ತಿಕ್ಕುವ ಮೋದಿ ಸರ್ಕಾರದ ಪ್ರಯತ್ನ ನೀಚತನದ ಪರಮಾವಧಿಯಾಗಿದೆ.
ಈ ಮೂಲಕ ಸರ್ಕಾರ ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ~ರಿಯಾಝ್ ಕಡಂಬು, ರಾಜ್ಯ ಮಾಧ್ಯಮ ಉಸ್ತುವಾರಿ, ಎಸ್‌ಡಿಪಿಐ ಕರ್ನಾಟಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಕರ್ನಾಟಕ