28
Jun

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ “ಸ್ವಾತಂತ್ರ್ಯ, ನ್ಯಾಯ” ಎಂಬ ಘೋಷಣೆಗಳು ಮೊಳಗಿದವು.

25
Jun
21
Jun

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಕರ್ನಾಟಕ ರಾಜ್ಯ ಸಮಿತಿ SDPIKarnataka #sdpiformationday2026

21
Jun

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC Member SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಕರ್ನಾಟಕ ರಾಜ್ಯ ಸಮಿತಿ SDPIKarnataka

21
Jun

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಕರ್ನಾಟಕ ರಾಜ್ಯ ಸಮಿತಿ SDPIKarnataka #SDPIFormationDay2026