30
Junಬಿಹಾರ ಮತದಾರ ಪಟ್ಟಿಯ ಹಠಾತ್ ಪರಿಷ್ಕರಣೆ:
NRC ಯನ್ನು ಹಿಂಬಾಗಿಲ ಮೂಲಕ ತರುವ ಪಿತೂರಿ ~ಮುಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷರು
29
Junಎಸ್ ಡಿ ಪಿ ಐ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆ.
ಹುಬ್ಬಳ್ಳಿ: ಜೂನ್ 29, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ ಸಭೆಯು,ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನನ್ ರವರ ಅಧ್ಯಕ್ಷೆತೆಯಲ್ಲಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ
29
Jun28
Jun26
Junಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಮುಸ್ಲಿಂ ವಿರೋಧಿ ಹೇಳಿಕೆ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ SDPI ವತಿಯಿಂದ ಬೃಹತ್ ಪ್ರತಿಭಟನೆ
SDPIKarnataka #Bangalore #rameshsiddegowda #Sirangapattana
26
Junಇಸ್ರೇಲ್ ಯಾವತ್ತೂ ಬೆದರಿಕೆಯಾಗಿದೆ. ಫೆಲೆಸ್ತೀನ್ ಸಾರ್ವಭೌಮ ರಾಷ್ಟ್ರ ಎಂದು ಘೋಷಣೆಯಾಗಲಿ.
~Adv. ಶರ್ಫುದ್ದೀನ್ ಅಹ್ಮದ್,ರಾಷ್ಟ್ರೀಯ ಉಪಾಧ್ಯಕ್ಷರು#SDPIKarnataka #Israel #ಪಾಲೇಸ್ತಿನೇ #Palestine
25
Jun22
Junಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್ನ ಸಾರ್ವಭೌಮತ್ವದ ಮೇಲಿನ ದಾಳಿ.
ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America
22
Junರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ
ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಾಯಂಡನಹಳ್ಳಿ ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಕುಟುಂಬ ಸದಸ್ಯರೊಂದಿಗೆ “ಫ್ಯಾಮಿಲಿ ಗೆಟ್ ಟುಗೆದರ್”
21
Junಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ವೈಯಕ್ತಿಕವಾಗಿ ನನ್ನ ಹಿತೈಷಿಗಳು ಮಾರ್ಗದರ್ಶಕರು ಆಗಿದ್ದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ಆಲೂರು ಮಲ್ಲಣ್ಣನವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ದುಃಖದಾಯಕ ಸಂದರ್ಭದಲ್ಲಿ ಅತೀವ ಸಂತಾಪ ವ್ಯಕ್ತಪಡಿಸುತ್ತಾ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಮ್ಜದ್ ಖಾನ್,ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.