18
Mayವಿದ್ಯುತ್ ತಿದ್ದುಪಡಿ ಮಸೂದೆಗೆ ಎಸ್‌ಡಿಪಿಐ ತೀವ್ರ ವಿರೋಧ ನವದೆಹಲಿ, ೧೦ ಮೇ ೨೦೨೦: ಕೇಂದ್ರ ಸರ್ಕಾರದ ಪ್ರಸ್ತಾಪಿತ ವಿದ್ಯುತ್ (ತಿದ್ದುಪಡಿ) ಮಸೂದೆ ೨೦೨೦ ಅನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‌ಡಿಪಿಐ
ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿರುವ ಈ ಮಸೂದೆ ಈ ದೇಶದ ಜನರಿಗೆ ದೊಡ್ಡ ಸವಾಲಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ದೇಶವು ಸಂಪೂರ್ಣ ಲಾಕ್‌ಡೌನ್
18
May18
Mayಕೇಂದ್ರ ಸರ್ಕಾರದಿಂದ ಅನಿವಾಸಿ ಕನ್ನಡಿಗರಿಗೆ ಮತ್ತೊಮ್ಮೆ ದ್ರೋಹ :ಎಸ್ಡಿಪಿಐ.
ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರು ಭಾರತಕ್ಕೆ ಹಿಂದಿರುಗುವುದಕ್ಕಾಗಿ ವಿಮಾನಯಾನದ ವೇಳಾಪಟ್ಟಿಯನ್ನು ಕೇಂದ್ರಸರಕಾರ ಬಿಡುಗಡೆ ಮಾಡಿದ್ದು ಇದರಲ್ಲಿ ಅನಿವಾಸಿ ಕನ್ನಡಿಗರಿಗೆ ಭಾರೀ ದ್ರೋಹವೆಸಗಲಾಗಿದೆ. ಅನಿವಾಸಿ ಕನ್ನಡಿಗರು ಭಾರತಕ್ಕೆ ಮರಳಲು ವಿಮಾನಯಾನ ಸೌಲಭ್ಯವನ್ನು ಒದಗಿಸಬೇಕು ಎಂದು ವಿವಿಧ ಅನಿವಾಸಿ
18
Mayಸರಕಾರ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲಿ ಎಸ್ಡಿಪಿಐ
ಕಳೆದ ಒಂದುವರೆ ತಿಂಗಳಿಗಿಂತಲೂ ಹೆಚ್ಚು ಕಾಲ ರಾಜ್ಯಾದ್ಯಂತ ಲಾಕ್ ಡೌನ್ ನಿಂದಾಗಿ ಜನತೆ ಯಾವುದೇ ಆರ್ಥಿಕ ಸಂಪಾದನೆ ಇಲ್ಲದೆ ತೀರಾ ಕಷ್ಟಕರ ಪರಿಸ್ಥಿತಿಯಲ್ಲಿರುವುದನ್ನು ಸರಕಾರ ಚೆನ್ನಾಗಿ ಅರಿತಿದೆ. ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ
18
May18
May18
Mayಭ್ರಷ್ಟರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ : ಎಸ್.ಡಿ.ಪಿ.ಐ
ಭ್ರಷ್ಟರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ : ಎಸ್.ಡಿ.ಪಿ.ಐ