ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ- 3 ಸೆಪ್ಟೆಂಬರ್ 2021 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ

ಪತ್ರಿಕಾ ಪ್ರಕಟನೆಗಾಗಿ ಮತದಾರರಲ್ಲಿ ಮಾಡುತ್ತಿರುವ ಮನವಿಮಾನ್ಯರೇ, ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ಮತದಾರ ಆರಿಸಿ ಕಳುಹಿಸಿದ ಕಾರ್ಪೋರೇಟರ್‌ಗಳು ವಾರ್ಡಿನ ಸಮಸ್ಯೆಗಳನ್ನು ಪರಿಹರಿಸಿಲ್ಲ. ಉತ್ತಮ ರಸ್ತೆ

30
Aug

ಭ್ರಷ್ಟಾಚಾರ ಮುಕ್ತ, ನ್ಯಾಯಯುತ ಆಡಳಿತಕ್ಕಾಗಿ ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿರುವುದು ಅನಿವಾರ್ಯ: ಬಿ.ಆರ್.ಭಾಸ್ಕರ್ ಪ್ರಸಾದ್

ಗುಲ್ಬರ್ಗ ಸೆ29: ಗುಲ್ಬರ್ಗ ಮಹಾನಗರ ಪಾಲಿಕೆಗೆ ಸೆಪ್ಟೆಂಬರ್ 3, 2021 ಶುಕ್ರವಾರದಂದು ಚುನಾವಣೆ ನಡೆಯಲಿದ್ದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಬುದ್ಧತೆಯಿಂದ ಆಯ್ದ 10 ವಾರ್ಡ್ ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭ್ರಷ್ಟಾಚಾರ

ಕಾನ್ಪುರ ಹಿಂಸಾಚಾರ : ಸಂಘಪರಿವಾರದ ವಿರುದ್ಧ ಎಸ್ ಡಿಪಿಐನಿಂದ ಅಲ್ಪಸಂಖ್ಯಾತ ಆಯೋಗಕ್ಕೆ ದೂರು

ಪತ್ರಿಕಾ ಪ್ರಕಟಣೆ ಹೊಸದಿಲ್ಲಿ, ಆಗಸ್ಟ್ 19, 2021, ಕಾನ್ಪುರದಲ್ಲಿ ಮುಸ್ಲಿಮರ ಮೇಲೆ ಆಗಸ್ಟ್ 11ರಂದು ನಡೆದ ಕೋಮು ದಾಳಿಯ ವಿರುದ್ಧ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ಎಸ್‌ಡಿಪಿಐ ದೂರು ನೀಡಿದೆ. ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂಬ

09
Aug

ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ #SDPI ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ದೂರು. 09/08/2021, ಶಿವಮೊಗ್ಗ:

ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪನವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ಜಿಲ್ಲಾ

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ ಬೆಂಗಳೂರು ಆಗಸ್ಟ್ 8: ಶಿವಮೊಗ್ಗ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಈಶ್ವರಪ್ಪ ನಾಲಿಗೆ ಹರಿಯಬಿಟ್ಟು ಹೊಡಿ-ಬಡಿ-ಕೊಲ್ಲು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ

03
Aug

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು. ಬೆಂಗಳೂರು, ಆ-03-2021: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ಪಕ್ಷದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್

ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ

26
Jul

ಹುಣಸೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೈಯದ್ ಯೂನೂಸ್ ಅಧಿಕಾರ ಸ್ವೀಕಾರ.

ಹುಣಸೂರು, ಜು-26-2021: ಹುಣಸೂರು ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ್ ಸಂಖ್ಯೆ 31ರ ಸದಸ್ಯರು ಹಾಗೂ ಎಸ್.ಡಿ.ಪಿ.ಐ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸೈಯದ್ ಯೂನೂಸ್ ರವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿ ಕೊಂಡರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ತಕ್ಷಣ ವಜಾಗೊಳಿಸಬೇಕು: ಎಸ್ ಡಿಪಿಐ

ಪತ್ರಿಕಾ ಪ್ರಕಟಣೆ ನವದೆಹಲಿ, ಜುಲೈ 4, 2021: 2016ರ ನಾರದಾ ಸ್ಟಿಂಗ್ ಆಪರೇಷನ್ ಪ್ರಕರಣದ ಆರೋಪಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಕಾರಣ ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ

ಉಡುಪಿ- ಕಲ್ಮತ್ ಮಸೀದಿ ಜಾಗವನ್ನು ವಕ್ಫ್ ಬೋರ್ಡಿಗೆ ವಾಪಸ್ ಕೊಡಲು ಎಸ್ ಡಿ ಪಿ ಐ ಆಗ್ರಹ

ಬೆಂಗಳೂರು ಜೂನ್ 20: ಇಲ್ಲಿನ ಸಮೀಪ ಕೊಡವೂರು ಎಂಬಲ್ಲಿನ ಕಲ್ಮತ್ ಮಸೀದಿಯ ಜಾಗವನ್ನು ಕಂದಾಯ ಇಲಾಖೆ ವಶಪಡಿಸಿ ಕೊಂಡಿದೆ. ಹಲವಾರು ವರ್ಷಗಳಿಂದ ಮಸೀದಿಯ ವಶದಲ್ಲಿದ್ದ ಈ ಆಸ್ತಿ ವಕ್ಫ್ ಇಲಾಖೆಯಲ್ಲಿ ನೋಂದಾವಣೆ ಗೊಂಡಿದ್ದವು.ಉಡುಪಿ ಬಿಜೆಪಿ