31
Janಏಕೆ ಒಂದು ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ? ಈ ರೀತಿಯ ತಾರತಮ್ಯ ಯಾವ ಕಾರಣಕ್ಕಾಗಿ ಮಾಡಲಾಗುತ್ತಿದೆ?
ಪ್ರವೀಣ್ ನೆಟ್ಟಾರು ಹತ್ಯೆ ಕೇಸಿನಲ್ಲಿ ಅಮಾಯಕ ಎಸ್‌ಡಿಪಿಐ ಪಕ್ಷದ ನಾಯಕರ ಸಹಿತ ಇಪ್ಪತ್ತಕ್ಕೂ ಹೆಚ್ಚು ಅಮಾಯಕ ಮುಸ್ಲಿಂ ಯುವಕರ ಮೇಲೆ ಯುಎಪಿಎ,ಆದರೆ ಮಸೂದ್, ಫಾಸಿಲ್,ಜಲೀಲ್ ಕೊಲೆಗಳನ್ನು ಏಕೆ ಎನ್ಐಎ ಗೆ ವಹಿಸಲಿಲ್ಲ? ಏಕೆ ಒಂದು
12
Jan10
Janವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್.ಡಿ.ಪಿ.ಐ.
ಪತ್ರಿಕಾ ಪ್ರಕಟಣೆ ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್.ಡಿ.ಪಿ.ಐ. ಬೆಂಗಳೂರು, 10 ಜನವರಿ 2023: ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ
09
Dec31
Oct18
Aug09
Aug09
Aug18
Aprಹುಬ್ಬಳ್ಳಿಯಲ್ಲಿ ಕೋಮು ಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ವರ್ತಿಸಲಿ :SDPI
ಬೆಂಗಳೂರು ಏ.18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆ ನಡೆಸುವ ಏಕೈಕ ಉದ್ದೇಶದೊಂದಿಗೆ ಸಂಘಪರಿವಾರದ ಕಿಡಿಗೇಡಿಯೊಬ್ಬ ಕೋಮುಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟು, ಇನ್ನೊಂದು ಸಮುದಾಯ ಕೆರಳುವಂತೆ ಮಾಡಿದ
ಸಚಿವರ, ಶಾಸಕರ ಕರ್ಯಕ್ರಮ ಮತ್ತು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ – ಅಬ್ದುಲ್ ಮಜೀದ್
> ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ, ಅವರಾಗಿಯೇ ರಾಜಿನಾಮೆ ನೀಡಬೇಕಿತ್ತು > ಬಿಜೆಪಿ ಶಾಸಕರು ಸಂತೋಷ್ ನಿವಾಸಕ್ಕೆ ಏಕೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ “ಸಚಿವರು, ಶಾಸಕರು ಭಾಗವಹಿಸುವ ಕರ್ಯಕ್ರಮಗಳಿಗೆ ಮುತ್ತಿಗೆ ಹಾಕಿ, ಕಪ್ಪುಬಾವುಟ