09
Dec
18
Apr

ಹುಬ್ಬಳ್ಳಿಯಲ್ಲಿ ಕೋಮು ಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ವರ್ತಿಸಲಿ :SDPI

ಬೆಂಗಳೂರು ಏ.18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆ ನಡೆಸುವ ಏಕೈಕ ಉದ್ದೇಶದೊಂದಿಗೆ ಸಂಘಪರಿವಾರದ ಕಿಡಿಗೇಡಿಯೊಬ್ಬ ಕೋಮುಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟು, ಇನ್ನೊಂದು ಸಮುದಾಯ ಕೆರಳುವಂತೆ ಮಾಡಿದ

ಸಚಿವರ, ಶಾಸಕರ ಕರ‍್ಯಕ್ರಮ ಮತ್ತು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ – ಅಬ್ದುಲ್ ಮಜೀದ್

> ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ, ಅವರಾಗಿಯೇ  ರಾಜಿನಾಮೆ ನೀಡಬೇಕಿತ್ತು > ಬಿಜೆಪಿ ಶಾಸಕರು ಸಂತೋಷ್ ನಿವಾಸಕ್ಕೆ ಏಕೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ “ಸಚಿವರು, ಶಾಸಕರು ಭಾಗವಹಿಸುವ ಕರ‍್ಯಕ್ರಮಗಳಿಗೆ ಮುತ್ತಿಗೆ ಹಾಕಿ, ಕಪ್ಪುಬಾವುಟ

12
Apr

ಆತ್ಮಹತ್ಯೆಗೆ ಪ್ರೇರಣೆ’ ಕ್ರಿಮಿನಲ್ ಕೇಸು ದಾಖಲಿಸಿ ಕೆ.ಎಸ್ ಈಶ್ವರಪ್ಪರನ್ನು ಕೂಡಲೇ ಬಂಧಿಸಿ: ಎಸ್.ಡಿ.ಪಿ.ಐ

ಬೆಂಗಳೂರು ಏ.೧೨: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ೪೦% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕರ‍್ಯರ‍್ತ ಹಾಗೂ ಗುತ್ತಿಗೆದಾರ ಬೆಳಗಾವಿಯ ಸಂತೋಷ್ ಪಾಟೀಲ್ ‘ಕೆ.ಎಸ್ ಈಶ್ವರಪ್ಪನವರೇ ನನ್ನ ಸಾವಿಗೆ ನೇರ ಕಾರಣ’ ಎಂಬುದಾಗಿ ಡೆತ್

10
Apr

ಶ್ರೀ ರಾಮಸೇನೆ ಗೂಂಡಾಗಳಿಂದ ಮುಸ್ಲಿಂ ವ್ಯಾಪಾರಿಯ ಅಂಗಡಿಗೆ ದಾಳಿ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೃತ್ಯ:ಎಸ್.ಡಿ.ಪಿ.ಐ

ಬೆಂಗಳೂರು ಏ.೦೯: ಧಾರವಾಡ ನಗರದ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಬೇಕೆಂದು ಒತ್ತಾಯಿಸಿ, ಕಳೆದ ೧೫ ವರುಷಗಳಿಂದ ನುಗ್ಗಿಕೇರಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ನಬೀಸಾಬ್ ಎಂಬವರ ಅಂಗಡಿಗೆ ಶ್ರೀ ರಾಮ ಸೇನೆಯ ಗೂಂಡಾ