16
Marಸಂವಿಧಾನ ನೀಡಿದ ವೈಯಕ್ತಿಕ ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿದ ಹೈಕೋರ್ಟ್ ತೀರ್ಪು : ಎಸ್ ಡಿಪಿಐ
ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು ಮತ್ತು ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ ತೀರ್ಪಿನಲ್ಲಿ
11
Marವಿಧಾನಸಭಾ ಚುನಾವಣೆಯ ಫಲಿತಾಂಶವು ಜಾತ್ಯಾತೀತ ಪಕ್ಷಗಳ ದುರ್ಬಲತೆಯನ್ನು ಬಹಿರಂಗಗೊಳಿಸಿದೆ: ಎಂ.ಕೆ ಫೈಝಿ
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಆಶ್ಚರ್ಯಕರ ಅಥವಾ ಅನಿರೀಕ್ಷಿತವೇನು ಅಲ್ಲ. ನಿಜವಾಗಿಯೂ ಇದು ಸ್ವಯಂ ಘೋಷಿತ ಜಾತ್ಯತೀತ ಪಕ್ಷಗಳ ಅಸಮರ್ಥತೆ ಮತ್ತು ದೌರ್ಬಲ್ಯವನ್ನು ಬಯಲುಗೊಳಿಸಿವೆ ಅಲ್ಲದೇ, ಬಿಜೆಪಿಯ ಯಶಸ್ಸನ್ನೇನಲ್ಲ. ಫ್ಯಾಸಿಸ್ಟರನ್ನು ಪ್ರತಿರೋಧಿಸುವುದರಲ್ಲಿ ಮತ್ತು ಸೋಲಿಸುವುದರಲ್ಲಿ
08
Jan30
Decಪತ್ರಿಕಾ ಪ್ರಕಟಣೆ:-ಕ್ರೈಸ್ತ ಸಮುದಾಯದ ವಿರುದ್ಧದ ದೌರ್ಜನ್ಯ ತಕ್ಷಣ ನಿಲ್ಲಿಸಿ: ಎಂ.ಕೆ.ಫೈಝಿ
ನವದೆಹಲಿ, ಡಿಸೆಂಬರ್ 29, 2021: ಕ್ರಿಶ್ಚಿಯನ್ ಸಮುದಾಯದ ವಿರುದ್ಧ ದೇಶಾದ್ಯಂತ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆ ತೀವ್ರ ಖಂಡನೀಯವಾಗಿದ್ದು, ಸಂಘ ಪರಿವಾರವು ದೇಶದ ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಜನಾಂಗೀಯ
25
Decಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ ಎಸ್ಡಿಪಿಐ ನಿರ್ಧಾರ – ಅಬ್ದುಲ್ ಮಜೀದ್ ಮೈಸೂರು ರಾಜ್ಯಾಧ್ಯಕ್ಷರು ಎಸ್ಡಿಪಿಐ, ಕರ್ನಾಟಕ
ಪತ್ರಿಕಾ ಪ್ರಕಟಣೆ. ಮತಾಂತರ ನಿಷೇಧ ಕಾಯ್ದೆಯ ವಿರುದ್ದ ಕಾನೂನು ಹೋರಾಟಕ್ಕೆ ಎಸ್.ಡಿ.ಪಿ.ಐ ನಿರ್ಧಾರ. ಕರ್ನಾಟಕ ಸರ್ಕಾರವು ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನ ವಿರೋಧಿಯು ಮತ್ತು ಸರ್ಕಾರಿ ಪ್ರಾಯೋಜಿತ ಭಯೋತ್ಪಾದಕ ಕೃತ್ಯವೂ ಆಗಿದೆ
ಉಪ್ಪಿನಂಗಡಿ ಪೋಲೀಸರ ಅಮಾನವೀಯ ಕ್ರೌರ್ಯತೆ ಖಂಡನೀಯ. ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಲಿ: ಎಸ್‌ಡಿಪಿಐ
ಬೆಂಗಳೂರು(ಡಿ.15) : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಲಿಸ್ ಇಲಾಖೆ ರಾತ್ರೋರಾತ್ರಿ ಅಕ್ರಮವಾಗಿ ಬಂಧಿಸಿರುವ ಅಮಾಯಕ ಮುಸ್ಲಿಂ ನಾಯಕರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ನಿನ್ನೆ ಬೆಳಿಗ್ಗೆಯಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ
ಫ್ಯಾಶಿಸಂ ಖಂಡಿತವಾಗಿಯೂ ಸೋಲಲಿದೆ; ರೈತ ಯೋಧರಿಗೆ ಧನ್ಯವಾದ ಮತ್ತು ಸೆಲ್ಯೂಟ್- ಎಸ್.ಡಿ.ಪಿ.ಐ
ಒಂದು ವರ್ಷ ಕಾಲ ಐತಿಹಾಸಿಕ ಹೋರಾಟ ನಡೆಸಿ ಜಯಗಳಿಸಿದ ರೈತರನ್ನು ಅಭಿನಂದಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಅವರು, ‘ ರೈತರಿಗೆ ಅಭಿನಂದನೆಗಳು, ಇದು ಸಂತೋಷ ಮತ್ತು ಹೆಮ್ಮೆಯ
ಕಂಗನಾ ರಣಾವತ್ ಹೇಳಿಕೆ ದೇಶದ್ರೋಹದ ಕೃತ್ಯ: ಎಸ್ಡಿಪಿಐ
ಪತ್ರಿಕಾ ಪ್ರಕಟಣೆ ನವದೆಹಲಿ: 13, ನವೆಂಬರ್: 1947ರಲ್ಲಿ ಸಿಕ್ಕಿದ್ದು ಭಿಕ್ಷೆ, ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ ಎಂಬ ಕಂಗನಾ ರಣಾವತ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಆಯ್ಕೆ.
ಬೆಂಗಳೂರು, 7 ನವೆಂಬರ್ 2021: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯದ 2 ದಿನಗಳ ಪ್ರತಿನಿಧಿಗಳ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಎಮ್. ಕೆ. ಫೈಝಿ, ರಾಷ್ಟ್ರೀಯ ಉಪಾಧ್ಯಕ್ಷರು ದೆಹಲಾನ್ ಬಾಘವಿ, ರಾಷ್ಟ್ರೀಯ
ಎರಡು ದಿನಗಳ ಎಸ್.ಡಿ.ಪಿ.ಐ ರಾಜ್ಯ ಪ್ರತಿನಿಧಿ ಸಮಾವೇಶಕ್ಕೆ ಬೆಂಗಳೂರಿನಲ್ಲಿ ಚಾಲನೆ ಸಂಘಪರಿವಾರದ ವಿರುದ್ಧ ಎಸ್ ಡಿಪಿಐನಿಂದ ಸೈದ್ಧಾಂತಿಕ ಹೋರಾಟ; ಎಂ.ಕೆ.ಫೈಝಿ
ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್.ಡಿ.ಪಿ.ಐ ಪಕ್ಷದ ಎರಡು ದಿನಗಳ ರಾಜ್ಯ ಪ್ರತಿನಿಧಿ ಸಭೆಗೆ ಬೆಂಗಳೂರಿನಲ್ಲಿ ಶನಿವಾರ ಚಾಲನೆ ದೊರೆತಿದ್ದು, ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಪಾಲ್ಗೊಂಡಿದ್ದಾರೆ.ಪಕ್ಷದ ರಾಷ್ಟ್ರಿಯ ಅಧ್ಯಕ್ಷ