08
Junಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿರುವ ಬಿಜೆಪಿ: ಎಸ್.ಡಿ.ಪಿ.ಐ
ನವದೆಹಲಿ, ಡಿಸೆಂಬರ್ 17, 2020: ಶಾಸಕಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭ ಮತ್ತು ಸಂಸತ್ತನ್ನು ಪ್ರಜಾಪ್ರಭುತ್ವದ ಗರ್ಭಗುಡಿ ಎಂದು ಕರೆಯಲಾಗುತ್ತದೆ. ಸಂಸತ್ತಿನಲ್ಲಿಯೇ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಗುತ್ತದೆ ಮತ್ತು ರಾಷ್ಟ್ರದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ
07
Sepಶ್ರೀಕಾಂತ್ ಬಬಲಾಡಿ ನೇತೃತ್ವದ ಬೆಂಗಳೂರು ಗಲಭೆಯ ವರದಿ ಪೂರ್ವಾಗ್ರಹ ಪೀಡಿತವಾಗಿದೆ : ಎಸ್.ಡಿ.ಪಿ.ಐ
ಬೆಂಗಳೂರು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಟಿಜನ್ ಫಾರ್ ಡೆಮಾಕ್ರಸಿ ಎಂಬ ಹೆಸರಿನಿಂದ ಶ್ರೀಕಾಂತ್ ಬಬಲಾಡಿ ನೇತೃತ್ವದಲ್ಲಿ ತಯಾರಿಸಲಾದ ಸತ್ಯಶೋಧನಾ ವರದಿಯು ವಾಸ್ತವ ಅಂಶಗಳನ್ನು ಮರೆಮಾಚಿದ ಪೂರ್ವಗ್ರಹ ಪೀಡಿತವಾಗಿರುವಂಥಹದ್ದು ಆಗಿದೆ. ಪ್ರವಾದಿಯವರನ್ನು ನಿಂದಿಸಿದ ವ್ಯಂಗ್ಯ
ಕ್ರಿಮಿನಲ್ಗಳನ್ನು ಬೆಂಬಲಿಸುವ ರಾಜ್ಯ ಬಿಜೆಪಿ ಸರಕಾರ ಎಸ್.ಡಿ.ಪಿ.ಐ
ರಾಜ್ಯದ ಬಿಜೆಪಿ ಸರಕಾರ 62 ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಜೆಪಿಯ ಸಂಸದರು ಹಾಗೂ ಶಾಸಕರು ಮಾಡಿದ ಗುರುತರವಾದ ಕ್ರಿಮಿನಲ್ ಕೃತ್ಯ ಪ್ರಕರಣಗಳು ಇವುಗಳಲ್ಲಿ ಸೇರಿವೆ. ಸಂಸದ ಪ್ರತಾಪಸಿಂಹ, ಶಾಸಕರಾದ ರೇಣುಕಾಚಾರ್ಯ ಹಾಗೂ ಬಿ
01
Sepವಿವಿಧ ಪಿಂಚಣಿದಾರರಿಗೆ ತಕ್ಷಣ ಬಾಕಿ ಪಿಂಚಣಿ ಮೊತ್ತ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ – ಇಲ್ಯಾಜ್ ಮಹಮ್ಮದ್
ವೃದಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ 7-8 ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲದ ಕಾರಣ ಪಿಂಚಣಿದಾರರ ಜೀವನ ಅಸ್ತವ್ಯಸ್ತವಾಗಿದೆ.
24
Augವಿದೇಶಿ ತಬ್ಲೀಗ್ ಜಮಾತ್ ಬಗ್ಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ: ಎಸ್ ಡಿಪಿಐ
ನವದೆಹಲಿ(24.08.2020): ವಿದೇಶಿ ತಬ್ಲೀಗಿಗಳ ಕುರಿತು ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಸ್ವಾಗತಿಸಿದ್ದಾರೆ ಭಾರತೀಯ ದಂಡ ಸಂಹಿತೆ-ಐಪಿಸಿ, ಸಾಂಕ್ರಾಮಿಕ ರೋಗಗಳ
18
Augಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ.
04
Augಮಸೀದಿ ಭೂಮಿಯಲ್ಲಿ ಕಟ್ಟಡ ನಿರ್ಮಿಸುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ: ಎಸ್ಡಿಪಿಐ
ನವದೆಹಲಿ, ಆಗಸ್ಟ್ 4, 2020: ಬಾಬರಿ ಮಸೀದಿಯನ್ನು ಬಲವಂತವಾಗಿ ಉರುಳಿಸಿದ ನಂತರ ಮಸೀದಿಯ ಭೂಮಿಯಲ್ಲಿ ರಾಮಮಂದಿರ ನಿರ್ಮಿಸುವುದು ಅನೈತಿಕ, ಅನ್ಯಾಯ ಮತ್ತು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ಮೌಲ್ಯಗಳಿಗೆ ಒಡ್ಡಿರುವ ಸವಾಲು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್
01
Jul08
Jun02
Junಪತ್ರಿಕಾ ಪ್ರಕಟಣೆ ಗೃಹರಕ್ಷಕ ಸಿಬಂದಿಗಳನ್ನು ಕೈಬಿಡುವ ಸರ್ಕಾರದ ನಿರ್ಧಾರ ಗೋಮುಖ ವ್ಯಾಘ್ರತನ : ಎಸ್.ಡಿ.ಪಿ.ಐ
ಕರ್ನಾಟಕ ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬಂದಿಗಳನ್ನು ಕರ್ತವ್ಯದಿಂದ ಮುಕ್ತಗೊಳಿಸುವ ಹಾಗೂ ಹೊಸದಾಗಿ ಸಿಬಂದಿಗಳನ್ನು ನೇಮಕ ಮಾಡುವ ಆದೇಶ ಹೊರಡಿಸಿರುವುದು ಸರ್ಕಾರದ ಗೋಮುಖ ವ್ಯಾಘ್ರತೆಯನ್ನು ಪ್ರತಿಬಿಂಬಿಸಿದೆ. ಈಗಾಗಲೇ ಸೇವೆಯಲ್ಲಿರುವ ಹನ್ನೆರಡು ಸಾವಿರಕ್ಕೂ ಹೆಚ್ಚು