31
Octಈ ನಾಡಿನ ಮಣ್ಣು, ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಸೌಹಾರ್ದತೆ ನಮ್ಮೆಲ್ಲರ ಅಮೂಲ್ಯ ಆಸ್ತಿ.
ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮದ ಆಚರಣೆಯಲ್ಲ; ನಾಡಿನ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂಕಲ್ಪವನ್ನು ಪುನರುಚ್ಚರಿಸುವ ದಿನ. ಕರ್ನಾಟಕದ ಯುವಜನತೆಗೆ ಉದ್ಯೋಗ ಖಾತರಿ, ಸರ್ಕಾರಿ ಹಾಗೂ ಅರೆಸರ್ಕಾರಿ ವಲಯಗಳಲ್ಲಿ ಸ್ಥಳೀಯರಿಗೆ ಆದ್ಯತೆ ಮತ್ತು
28
Octಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ SDPI ಸಂಕಲ್ಪ
ಒಲವಿನ ಕರ್ನಾಟಕ ಕರ್ನಾಟಕ ರಾಜ್ಯೋತ್ಸವ 01 ನವೆಂಬರ್ ದ್ವಜಾರೋಹಣ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮಗಳು SDPIKarnataka #kannadarajyotsava
24
Octಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಉಮ್ರಾ ಯಾತ್ರಿಕರ ಸುರಕ್ಷಿತ ಹಿಂತಿರುಗುವಿಕೆಗೆ ಮುಖ್ಯಮಂತ್ರಿ ತುರ್ತು ಹಸ್ತಕ್ಷೇಪ ಮಾಡಬೇಕು
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka
22
Octಶಹೀದ್ ಅಶ್ಫಾಕುಲ್ಲಾ ಖಾನ್ ಅವರ ಜನ್ಮದಿನದ ಶುಭಾಶಯಗಳು
22 Oct ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೋರಾಡಿ ಗಲ್ಲಿಗೇರಿ ವೀರಮರಣವನ್ನು ಸ್ವೀಕರಿಸಿದ ಮಹಾನ್ ಕ್ರಾಂತಿಕಾರಿ ಶಹೀದ್ ಅಶ್ಫಾಕುಲ್ಲಾ ಖಾನ್ ಅವರ ಜನ್ಮದಿನವಿಂದು. ಈ ದಿನವನ್ನು ದೇಶದ ಜನತೆ ಸ್ಮರಿಸಲೇಬೇಕು. ಕಾಕೋರಿ ಕಾಂಡದ
20
Octಪತ್ರಿಕಾ ಪ್ರಕಟಣೆ
ಅಕ್ಟೋಬರ್ 23ರ ಜನತಾ ಮೆರವಣಿಗೆಗೆ ಎಸ್‌ಡಿಪಿಐ ಬೆಂಬಲ ಎಸ್‌ಐಆರ್ ರದ್ದುಗೊಳಿಸಿ, ಅರ್ಹ ಮತದಾರರ ಹಕ್ಕುಗಳನ್ನು ಮರುಸ್ಥಾಪಿಸಿ: ಅಬ್ದುಲ್ ಮಜೀದ್ ಬೆಂಗಳೂರು, ಅಕ್ಟೋಬರ್ 19: ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕುಗಳ ರಕ್ಷಣೆಗಾಗಿ ಪೀಪಲ್ ಅಗೆನೆಸ್ಟ್ ಎಸ್‌ಐಆರ್
14
Oct14
Oct13
Octಕಬ್ಬುಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು, ಕಬ್ಬು ಬೆಳೆಗಾರರ ಮುಂದಿನ ಹಂತದ ಎಲ್ಲಾ ಹೋರಾಟಕ್ಕೆ ಎಸ್‌ಡಿಪಿಐ ಕರ್ನಾಟಕ ಸಂಪೂರ್ಣ ಬೆಂಬಲ ನೀಡುತ್ತದೆ
ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ SDPIKarnataka
09
Octಮೆಟ್ರೋ ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬಾರದೆಂಬ ಸುಪ್ರೀಂ ಕೋರ್ಟ್ನ ನಿರ್ದೇಶನ ಸ್ವಾಗತಾರ್ಹ.
~ಮೊಹಮ್ಮದ್ ಅಶ್ರಫ್ ಅಂಕಜಾಲ್,SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ SDPIKarnataka #SIR #DelhiProtest