06
Jan

ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ