ಶಾಸಕ ಝಮೀರ್ ಅಹ್ಮದ್ ಅವರ ಮನೆ ಮೇಲೆ ನಡೆದಿರುವ ಈಡಿ ದಾಳಿ ನ್ಯಾಯ ಪರತೆ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ವ್ಯಕ್ತಿ, ಪಕ್ಷಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ತನಿಖಾ ಏಜೆನ್ಸಿಗಳ ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ಶಾಸಕ ಝಮೀರ್ ಅಹ್ಮದ್ ಅವರ ಮನೆ ಮೇಲೆ ನಡೆದಿರುವ ಈಡಿ ದಾಳಿ ನ್ಯಾಯ ಪರತೆ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ವ್ಯಕ್ತಿ, ಪಕ್ಷಗಳನ್ನು  ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ತನಿಖಾ ಏಜೆನ್ಸಿಗಳ

03
Aug

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು. ಬೆಂಗಳೂರು, ಆ-03-2021: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ಪಕ್ಷದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್

ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ

26
Jul

ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕ ಎಂ.ಯು ಮೊಹಮ್ಮದ್ ರಫಿ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ.

ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ

18
Jun

ಸಂಪೂರ್ಣ ಪ್ಯಾಕೇಜ್ ಗಾಗಿ ಸಿ.ಎಂ ಮನೆಗೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ.

ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಎಸ್.ಬಾಲನ್, ಅಪ್ಸರ್ ಕೊಡ್ಲಿಪೇಟೆ, ಕುಮಾರ ಸಮತಲ, ಯೂಸುಫ್ ಕನ್ನಿ, ಹಬೀಬುಲ್ಲಾ, ವಿ.ನಾಗರಾಜ್ ಸೇರಿ 40 ಮಂದಿಯನ್ನು ಬಂಧಿಸಿ ಹೈ ಗ್ರೌಂಡ್ ಠಾಣೆಗೆ ಕರೆದೊಯ್ಯಲಾಗಿದೆ.#CMReliefPackage #SDPIKarnataka #covid19package

20
Oct

Newly Elected Office Bearers

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷದ ವಿಸ್ತರಣೆ ಮತ್ತು ಸಂಘಟನಾ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯತೆ ಕುರಿತು ಬಹಳ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಅದರ

18
Oct

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ