02
Nov

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ : ಅಪ್ಸರ್ ಕೊಡ್ಲಿಪೇಟೆ

ಕರ್ನಾಟಕದ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ

02
Oct

ಸರ್ವರಿಗೂ ಗಾಂಧಿ ಜಯಂತಿಯ ಶುಭಾಶಯಗಳು.

ಸರ್ವರಿಗೂ ಗಾಂಧಿ ಜಯಂತಿಯ ಶುಭಾಶಯಗಳು. ನಮಗಾಗಿ ನಾವು ಏನು ಮಾಡುತ್ತೇವೆ ಎಂಬುದು ನಮ್ಮೊಂದಿಗೆ ಕೊನೆಗೊಳ್ಳುತ್ತದೆ.ಇತರರಿಗೆ ಏನು ಮಾಡುತ್ತೇವೆ ಎಂಬುದು ಶಾಶ್ವತವಾಗಿರುತ್ತದೆ. – ಮಹಾತ್ಮ ಗಾಂಧಿ#HappyGandhiJayanti#SDPIKarnataka

09
Sep

ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರ ಕಿರುಕುಳ,ಹಲ್ಲೆ:

ಸಾಂತ್ವನ ಹೇಳಿ ಧೈರ್ಯ ತುಂಬಿದ ಎಸ್ಡಿಪಿಐ ನಿಯೋಗಶ್ರೀನಿವಾಸಪುರ ಸೆ.8: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೊಳ್ ಗ್ರಾಮದ ದಲಿತ ಹೆಣ್ಣುಮಕ್ಕಳು ಚಿಂತಾಮಣಿ ಶಾಲೆಗೆ ಬಸ್ಸಿನಲ್ಲಿ ದಿನನಿತ್ಯ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಕೆಲವು ಪುಂಡರ ಗುಂಪು

ದೆಹಲಿಯಲ್ಲಿ ನಡೆದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಎಸ್ ಡಿಪಿಐ

ನವದೆಹಲಿ: ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದುದು. ಈ ಕ್ರೂರ ಕೊಲೆಗಾರನಿಗೆ ಗರಿಷ್ಠ ಕಠಿಣ

01
Sep

ಅನ್ಯಾಯದ ವಿರುದ್ಧ ಹೋರಾಡುತ್ತಲೇ ಕೊನೆಯುಸಿರೆಳೆದ ಚಾಮರಾಜನಗರ ನಗರಸಭಾ ಸದಸ್ಯ ಹಾಗೂ ಎಸ್ಡಿಪಿಐ ಮುಖಂಡ ಸೈಯದ್ ಸಮೀವುಲ್ಲಾ: ಅಬ್ದುಲ್ ಹನ್ನಾನ್ ಸಂತಾಪ

ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ

30
Aug

ಭ್ರಷ್ಟಾಚಾರ ಮುಕ್ತ, ನ್ಯಾಯಯುತ ಆಡಳಿತಕ್ಕಾಗಿ ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿರುವುದು ಅನಿವಾರ್ಯ: ಬಿ.ಆರ್.ಭಾಸ್ಕರ್ ಪ್ರಸಾದ್

ಗುಲ್ಬರ್ಗ ಸೆ29: ಗುಲ್ಬರ್ಗ ಮಹಾನಗರ ಪಾಲಿಕೆಗೆ ಸೆಪ್ಟೆಂಬರ್ 3, 2021 ಶುಕ್ರವಾರದಂದು ಚುನಾವಣೆ ನಡೆಯಲಿದ್ದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಬುದ್ಧತೆಯಿಂದ ಆಯ್ದ 10 ವಾರ್ಡ್ ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭ್ರಷ್ಟಾಚಾರ

ಕಾನ್ಪುರ ಹಿಂಸಾಚಾರ : ಸಂಘಪರಿವಾರದ ವಿರುದ್ಧ ಎಸ್ ಡಿಪಿಐನಿಂದ ಅಲ್ಪಸಂಖ್ಯಾತ ಆಯೋಗಕ್ಕೆ ದೂರು

ಪತ್ರಿಕಾ ಪ್ರಕಟಣೆ ಹೊಸದಿಲ್ಲಿ, ಆಗಸ್ಟ್ 19, 2021, ಕಾನ್ಪುರದಲ್ಲಿ ಮುಸ್ಲಿಮರ ಮೇಲೆ ಆಗಸ್ಟ್ 11ರಂದು ನಡೆದ ಕೋಮು ದಾಳಿಯ ವಿರುದ್ಧ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ಎಸ್‌ಡಿಪಿಐ ದೂರು ನೀಡಿದೆ. ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂಬ