19
Janಮಾನ್ಯ ದ.ಕ ಜಿಲ್ಲಾ ಎಸ್ ಪಿ ಅವರೇ, ಇದೆಲ್ಲಾ ನಿಮ್ಮ ಗಮನಕ್ಕೆ ಬಾರದಿರಲು ಕಾರಣವೇನು? ಇದು ಸಮಾಜದಲ್ಲಿ ಆತಂಕ ಸೃಷ್ಟಿಸುವ ಭಾಗವಲ್ಲವೇ? ಗಾಂಧೀಜಿಯನ್ನು ಗುಂಡಿಟ್ಟು ಕೊಂದ ಗೋಡ್ಸೆಯ ಹೆಸರು ಆಟೋದಲ್ಲಿ ಹಾಕಿ ತಿರುಗುವುದಕ್ಕೆ ಅವಕಾಶವಿದೆಯೇ? ಪೊಲೀಸ್ ಇಲಾಖೆ ಕೂಡಲೇ ಸುಮೊಟೊ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇನೆ.
~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ
14
Jan12
Janಯುವನಿಧಿ ಯೋಜನೆ 2023 ರಲ್ಲಿ ಪದವಿ ಪಡೆದ ನಿರುದ್ಯೋಗಿಗಳಿಗೆ ತಾತ್ಕಾಲಿಕ ಪರಿಹಾರ ನೀಡಬಹುದು, ಆದರೆ ಈ ಯೋಜನೆ 2023ರಲ್ಲಿ ತೆರ್ಗಡೆ ಆದ ಪದವೀಧರರಿಗೆ ಮಾತ್ರ ಅನ್ವಯಿಸುತ್ತದೆ, ಇದು ಅನ್ಯಾಯ, 2023 ರಿಂದ ಹಿಂದೆ ಪದವೀಧರರಾದ ನಿರುದ್ಯೋಗಿಗಳಿಗೆ ಸರ್ಕಾರದ ಉತ್ತರವೇನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ?
ಯುವನಿಧಿ ಯೋಜನೆಯನ್ನು ಎಲ್ಲಾ ವರ್ಷದಲ್ಲೂ ಪದವಿ ಪಡೆದ ನಿರುದ್ಯೋಗಿಗಳಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು
12
JanHappy National Youth Day – Vivekananda Jayanti
Swami Vivekananda was the driving force for the youth to walk the path of eradicating inequality. Even today he continues to lead the youth through
12
Janರಾಷ್ಟ್ರೀಯ ಯುವ ದಿನಾಚರಣೆ – ವಿವೇಕಾನಂದ ಜಯಂತಿ ಶುಭಾಶಯಗಳು
ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು
11
Jan10
Janಬಿಲ್ಕಿಸ್ ಬಾನೋ ಪ್ರಕರಣದ ಕೊಲೆ ಪಾತಕಿ, ಅತ್ಯಾಚಾರಿಗಳು ಮತ್ತೆ ಜೈಲಿಗೆ ಹೋಗಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಮೋದಿ ಸರ್ಕಾರದ ಕೋಮು ನೀತಿಗೆ ಕಪಾಳಮೋಕ್ಷ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ
ಬೆಂಗಳೂರು, 10 ಜನವರಿ 2024: ಬಿಲ್ಕಿಸ್ ಬಾನೋ ಪ್ರಕರಣದ ಪಾತಕಿಗಳನ್ನು ಸನ್ನಡತೆ ಎಂದು ಸಬೂಬು ಹೇಳಿ ಬಿಡುಗಡೆ ಮಾಡಿದ್ದು ನೀಚ ಕೃತ್ಯ. ಗುಜರಾತ್ ಸರ್ಕಾರದ ಈ ನೀಚ ಕೃತ್ಯವನ್ನು ಮತಿಹೀನ ನಿರ್ಣಯ ಎಂದು ಜರಿದು
10
Janಕೇಂದ್ರ ಸರಕಾರದ ವಿಕಸಿತ ಸಂಕಲ್ಪ ಯಾತ್ರೆಗೆ “ಗವರ್ನಮೆಂಟ್ ಆಫ್ ಇಂಡಿಯಾ” ಎಂದು ಹೆಸರಿಸುವ ಬದಲು “ಮೋದಿ ಸರಕಾರ” ಎಂದು ಬರೆದಿರುವುದು ಮುಂಬರುವ ಲೋಕಸಭಾ ಚುನಾವಣೆಯ ಬಿಜೆಪಿಯ ಪೂರ್ವಭಾವಿ ಪ್ರಚಾರದ ಭಾಗವಾಗಿದೆ. ದಿವಾಳಿಯ ಅಂಚಿನಲ್ಲಿರುವ ಬಿಜೆಪಿಗೆ ಬೇರೆ ಯಾವುದೇ ಅಭಿವೃದ್ಧಿಯ ಅಜೆಂಡಾ ಇಲ್ಲ ಅನ್ನೋದು ಜಗಜ್ಜಾಹಿರವಾಯಿತು.
~ಅಬ್ದುಲ್ ಲತೀಫ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ
08
Janಗಂಗಾವತಿಯಲ್ಲಿ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಬಣ್ಣ ಎರೆಚಿ ಅಗೌರವ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ.
~ಅಪ್ಸರ್ ಕೂಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ #SDPIKarnataka#AmbedkarStatue