09
Sep

ತುಮಕೂರು ಜಿಲ್ಲೆಯ ಎಸ್‌ಡಿಪಿಐ ಪಕ್ಷದ

ಸಕ್ರಿಯ ಕಾರ್ಯಕರ್ತ, ಮುನವ್ವರ್ ಪಾಷ ನಾಗವಲ್ಲಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಗಲುವಿಕೆ ಪಕ್ಷಕ್ಕೆ ಮತ್ತು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಸೃಷ್ಟಿಕರ್ತನು ಅವರ ಅಗಲುವಿಕೆಯನ್ನು ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಿ ಅನುಗ್ರಹಿಸಲಿ.

31
Aug

ಶ್ರೀ ನಾರಾಯಣ ಗುರು ಜನ್ಮದಿನಾಚರಣೆಯ ಶುಭಾಶಯಗಳು

ಸಮಾನತೆ ಮತ್ತು ಸೌಹಾರ್ದತೆಯನ್ನು ಸಾರಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಬೋಧನೆ, ದೇಶದಲ್ಲಿ ನಡೆಯುತ್ತಿರುವ ದ್ವೇಷವ ಹಬ್ಬಿಸಿ ಆರಾಜಕತೆ ಸೃಷ್ಟಿಸುವವವರಿಗೆ ಪಾಠವಾಗಲಿ. ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ

30
Aug
24
Aug

ಅಭಿನಂದನೆಗಳು

ಕಾವ್ರಾಡಿ ಗ್ರಾಮ.ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ನೌಶೀನ್ ಹಸರತ್ ರವರಿಗೆ ಹೃದಯ ಪೂರ್ವಕ ಅಭಿನಂದನೆಗಳು