28
Jul

ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು ವಿಚಾರ ಸಂಕಿರಣ ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ: ಅಪ್ಸರ್ ಕೊಡ್ಲಿಪೇಟೆ

ಕುಂದಾಪುರ, ಜುಲೈ 27: ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ ”ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು” ಎಂಬ ಮಹತ್ವದ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣವನ್ನು ಆಯೋಜಿಸಲಾಯಿತು.

26
Jul

ಕಾರ್ಗಿಲ್ ವಿಜಯ್ ದಿವಸದ ಈ ಗೌರವಪೂರ್ಣ ದಿನದಂದು, ನಮ್ಮ ದೇಶದ ಪ್ರಭುತ್ವವನ್ನು ರಕ್ಷಿಸಲು ಜೀವ ಬಲಿದಾನ ಮಾಡಿದ ವೀರ ಯೋಧರಿಗೆ ಗೌರವದ ನಮನ ಸಲ್ಲಿಸುತ್ತೇವೆ.

ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ. ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ ಹಾಗೂ ಸಮಾನತೆಯ ರಾಷ್ಟ್ರವನ್ನಾಗಿ ರೂಪಿಸಲು ನಾವು ಪ್ರತಿಬದ್ಧರಾಗಿರೋಣ. ~ಅಬ್ದುಲ್ ಮಜೀದ್‌,ರಾಜ್ಯಾಧ್ಯಕ್ಷರು, SDPI ಕರ್ನಾಟಕ

23
Jul

ಚಂದ್ರಶೇಖರ್ ಆಜಾದ್ ಜನ್ಮದಿನದ ಶುಭಾಶಯಗಳು

ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!” ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ ಚಂದ್ರಶೇಖರ ಆಜಾದ್ ರವರ ಕ್ರಾಂತಿ ನಮ್ಮ ಹೃದಯಗಳಲ್ಲಿ ಅಮರವಾಗಿದೆ. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI

23
Jul

ಧರ್ಮಸ್ಥಳ ಅತ್ಯಾಚಾರ-ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಸಿಗುವಂತಹ ನಿಷ್ಪಕ್ಷಪಾತ ತನಿಖೆ ನಡೆಯಬೇಕು: SDPI

ಬೆಂಗಳೂರು: ಜುಲೈ 21 ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಮತ್ತು ಮಹಿಳೆಯರ ಅಸಹಜ ಸಾವುಗಳು, ಹೊರಬಂದು ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸಿದೆ . ಈ ಪ್ರಕರಣಗಳ ಸತ್ಯ ನೊಂದ ಕುಟುಂಬಗಳಿಗೆ