Politics

‘ಫ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ’

15 ಆಗಸ್ಟ್ 2023 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ…

1 year ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ನಾಯಕರ ಶೃಂಗ ಸಭೆಯು ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಜಬೀಉಲ್ಲಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೊ ರವರು ಮಾತನಾಡಿ ಎಸ್ಡಿಪಿಐ ಪಕ್ಷದ 14 ವರ್ಷದ ರಾಜಕೀಯದಲ್ಲಿ ವಿಧಾನ ಸಭೆಗೆ…

1 year ago

ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ರಾಜಗೋಪಾಲ್ ನಗರದ ದಲಿತ ಸಮಾಜದ (ಮಾದಿಗ) ಕಾಲೋನಿಗೆ SDPI ಪಕ್ಷದ ನಿಯೋಗ ಭೇಟಿ ನೀಡಿತು. ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಯಮುನಪ್ಪ ಗುಣದಾಳ, ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಗುಂಟ್ರಾಳ ಅವರು ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಸುಮಾರು 120 ವರ್ಷಗಳಿಂದ ಇಲ್ಲಿ ನಲೆಸಿರುವ ಈ ಕುಟುಂಬಗಳಿಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಪೋಲಿಸರಿಂದ ಕೀರುಕುಳವಾಗುತ್ತಿದೆ. ಮತ್ತು ಅಲ್ಲಿ ಇರುವ ಶಾಲೆಯ ಬಗ್ಗೆ ಕಾಳಜಿಯ ಕೊರತೆ ಹಾಗು ಮೂಲಭೂತ ಸೌಲಭ್ಯಗಳ ನಿರಾಕರಣೆ ಆಗಿದೆ. ಹುಬ್ಬಳ್ಳಿ ನಗರ ರೈಲ್ವೆ ನಿಲ್ದಾಣದ ಪಕ್ಕದ ರಾಜಗೋಪಾಲನಗರ ಮಾದಿಗರ ಕಾಲೋನಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ 90 ಜನ ವಿದ್ಯಾರ್ಥಿಗಳಿಗೆ ಕೇವಲ ಒಬ್ಬೇ ಒಬ್ಬ ಮಾಸ್ಟರ್ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.

1 year ago