06
Decಚಲೋ ಬೆಳಗಾವಿ, ಅಂಬೇಡ್ಕರ್ ಜಾಥದ ಸಂಚಾಲಕರಾದ BR ಭಾಸ್ಕರ್ ಪ್ರಸಾದ್ ಅವರಿಗೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು
SDPIKarnataka #AmbedkarJatha #vidhanasoudha
SDPI ಸಾಮಾಜಿಕ ನ್ಯಾಯಕ್ಕಾಗಿ
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6 ರಿಂದ 11 ರ ವರೆಗೆ SDPIKarnataka #ChaloBelagavi #AmbedkarJadha
05
DecSDPI DEMANDING SOCIAL JUSTICE
CHALO BELGAUM AMBEDKAR JATHA From 6 to 11 December 2023 SDPIKarnataka #ChaloBelgaum #AmbedkarJatha
05
DecSDPI ಸಾಮಾಜಿಕ ನ್ಯಾಯಕ್ಕಾಗಿ
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6 ರಿಂದ 11 ರ ವರೆಗೆ SDPIKarnataka #BelgaviChalo #AmbedkarJadha
05
Decಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮರ್ ಫಾರೂಕ್, ಸಮಿತಿ ಸದಸ್ಯರು ಕಲಂದರ್, ಹಾಗೂ ಕಾರ್ಯಕರ್ತರಾದ ಇಮ್ರಾನ್, ಬಸಿರ್, ಜಾವೀದ್,
ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಡಿ.ಸುಧಾಕರ್ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಸಮಿತಿ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಕ್ಷೆತ್ರ ಸಮಿತಿಯ ಕಾರ್ಯದರ್ಶಿ ನಝೀರ್,ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್. ಮುಸೈಬ್ ಹಾಗೂ ಕ್ಷೇತ್ರ ಸಹ ಕಾರ್ಯದರ್ಶಿ ನೂರ್ ಅಹಮದ್, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
05
Decಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಎಸ್ಡಿಪಿಐ ಒತ್ತಾಯ
ಜಾಮರಾಜನಗರ, ಡಿ 4, 2023: ಜಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಅಕ್ಸಿಜನ್ ದುರಂತದಲ್ಲಿ ಮಡಿದ ಸಂತ್ರಸ್ತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ ಈಡೇರಿಲ್ಲ.ಸುಮಾರು 32 ಜನರ ಪಟ್ಟಿಯನ್ನು ಸರ್ಕಾರಕ್ಕೆ
Dec.06 ಬಾಬರಿ
ಅನ್ಯಾಯಕ್ಕೆ 31 ವರ್ಷ 06 ಡಿಸೆಂಬರ್ 2023ಫ್ಯಾಸಿಸ್ಟ್ ವಿರೋಧಿ ದಿನ SDPIKarnataka #6thDecember #AntiFascistDay
Dec.06 Babari
31 Years of Injustice 06 December 2023 Anti Fascist Day SDPIKarnataka #6thDecember #AntiFascistDay