09
Aug

ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ #SDPI ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ದೂರು. 09/08/2021, ಶಿವಮೊಗ್ಗ:

ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪನವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ಜಿಲ್ಲಾ

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ ಬೆಂಗಳೂರು ಆಗಸ್ಟ್ 8: ಶಿವಮೊಗ್ಗ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಈಶ್ವರಪ್ಪ ನಾಲಿಗೆ ಹರಿಯಬಿಟ್ಟು ಹೊಡಿ-ಬಡಿ-ಕೊಲ್ಲು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ

06
Aug

#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ

#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡಿರುವ ಎನ್.ಮಹೇಶ್ ರ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ.

ಶಾಸಕ ಝಮೀರ್ ಅಹ್ಮದ್ ಅವರ ಮನೆ ಮೇಲೆ ನಡೆದಿರುವ ಈಡಿ ದಾಳಿ ನ್ಯಾಯ ಪರತೆ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ವ್ಯಕ್ತಿ, ಪಕ್ಷಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ತನಿಖಾ ಏಜೆನ್ಸಿಗಳ ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ಶಾಸಕ ಝಮೀರ್ ಅಹ್ಮದ್ ಅವರ ಮನೆ ಮೇಲೆ ನಡೆದಿರುವ ಈಡಿ ದಾಳಿ ನ್ಯಾಯ ಪರತೆ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ವ್ಯಕ್ತಿ, ಪಕ್ಷಗಳನ್ನು  ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ತನಿಖಾ ಏಜೆನ್ಸಿಗಳ

03
Aug

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು. ಬೆಂಗಳೂರು, ಆ-03-2021: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ಪಕ್ಷದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್

ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ

26
Jul

ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕ ಎಂ.ಯು ಮೊಹಮ್ಮದ್ ರಫಿ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ.

ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ

18
Jun

ಸಂಪೂರ್ಣ ಪ್ಯಾಕೇಜ್ ಗಾಗಿ ಸಿ.ಎಂ ಮನೆಗೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ.

ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಎಸ್.ಬಾಲನ್, ಅಪ್ಸರ್ ಕೊಡ್ಲಿಪೇಟೆ, ಕುಮಾರ ಸಮತಲ, ಯೂಸುಫ್ ಕನ್ನಿ, ಹಬೀಬುಲ್ಲಾ, ವಿ.ನಾಗರಾಜ್ ಸೇರಿ 40 ಮಂದಿಯನ್ನು ಬಂಧಿಸಿ ಹೈ ಗ್ರೌಂಡ್ ಠಾಣೆಗೆ ಕರೆದೊಯ್ಯಲಾಗಿದೆ.#CMReliefPackage #SDPIKarnataka #covid19package