05
Nov
02
Nov

68 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ 68 ನೇ ಕರ್ನಾಟಕ ರಾಜ್ಯೋತ್ಸವವನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ದೇವನೂರು

“ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ”
ಸಮಸ್ತ ಕನ್ನಡಿಗರಿಗೆ, ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕನ್ನಡ ನನ್ನ ಕನಸು, ಕನ್ನಡ ನನ್ನ ಮನಸ್ಸು, ಕನ್ನಡಿಗನೆಂಬ ಹೆಮ್ಮೆ ಸೊಗಸು, ನಮ್ಮಲ್ಲಿ ಕನ್ನಡವನ್ನು ಉಳಿಸು, ಎಲ್ಲೆಲ್ಲೂ ಕನ್ನಡವನ್ನು ಬೆಳೆಸು.. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.. ~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, SDPI ಕರ್ನಾಟಕ#SDPIKarnataka #KannadaRajyotsava2023